Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಅಕ್ಕಪಕ್ಕದ ಮನೆ ನಿವಾಸಿಗಳ ಜಗಳ; ಪೂರ್ವ ದ್ವೇಷದಿಂದ ಕಾರನ್ನು ಬೈಕ್‌ಗೆ ಡಿಕ್ಕಿಪಡಿಸಿ ಕೊಲೆ...

ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ...

ಮಧುಮೇಹಿಗಳು ಬಳಸುವ ಔಷಧ ಬೆಲೆ ಶೇ.90 ಇಳಿಕೆ..!

ನವದೆಹಲಿ: ಮಧುಮೇಹಿಗಳು ಬಳಸುವ ಎಂಪಾಗ್ಲಿಫ್ಲೋಜಿನ್‌ ಅಂಶದ ಮಾತ್ರೆಯ ಬೆಲೆ 90% ರಷ್ಟು ಕಡಿತ ಮಾಡುವ ಮೂಲಕ ಮಧುಮೇಹಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೇಟೆಂಟ್‌ ಅವಧಿ ಮುಗಿದ ಕಾರಣ ಹಲವಾರು ದೇಶೀಯ ಔಷಧ ತಯಾರಕರು ಜೆನೆರಿಕ್...

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ...

ಕಾಲೇಜು ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೀದರ್‌ : ಕಾಲೇಜು ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮೀರಖಲ್ ಗ್ರಾಮದ ಬಳಿ ಮಾ.13ರ ಗುರುವಾರ ನಡೆದಿದೆ. ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31)...

ಮಾದಕ ವಸ್ತು, ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟ ಪ್ರಕರಣ.! 3ಪ್ರತ್ಯೇಕ ಪ್ರಕರಣಗಳ ಐವರು ಅಂತಾರಾಜ್ಯ...

ಮಾದಕ ವಸ್ತು, ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟ ಪ್ರಕರಣ.3ಪ್ರತ್ಯೇಕ ಪ್ರಕರಣಗಳ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳ ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 3 ಪಿಸ್ತೂಲ್, 6 ಸಜೀವ ಮದ್ದು ಗುಂಡುಗಳು ಹಾಗೂ...

ಬಾಳೆಮಕ್ಕಿ: ಕುಡುಕರ ಹೊಡೆದಾಟ

ಸುಳ್ಯದ ಬಾಳೆಮಕ್ಕಿಯಲ್ಲಿ ಇಬ್ಬರು ಕುಡುಕರು ಹೊಡೆದಾಟ ನಡೆಸಿಕೊಂಡ ಘಟನೆ ವರದಿಯಾಗಿದೆ.ಅವರಿಬ್ಬರು ಹೊಡೆದಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದಂಕಿ ಲಾಟರಿ ನಡೆಯುವ ಸಂಸ್ಥೆಯ ಮುಂಭಾಗ ಆರಂಭಗೊಂಡ ಹೊಡೆದಾಟ ಮುಖ್ಯ ರಸ್ತೆಯ ತನಕ ತಲುಪಿತು....

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ. ದಿನಾಂಕ: 14-3-2025ನೇ ಶುಕ್ರವಾರ ಬೆಳಿಗ್ಗೆ 8:00ಕ್ಕೆ ಗಣಪತಿಹೋಮ,...

ಮಂಗಳೂರು: ಪತ್ನಿಗೆ ವಿಷ ನೀಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು: ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು...

ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿ- ಇಸ್ರೋ ಮತ್ತೊಂದು ಸಾಧನೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಗುರುವಾರ ಸ್ಪಾಡೆಕ್ಸ್ ಉಪಗ್ರಹಗಳನ್ನು ಡಾಕಿಂಗ್ ಮಾಡುವ ಮೂಲಕ ಚಂದ್ರಯಾನ-4, ಗಗನಯಾನ, ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ ಮತ್ತು ಚಂದ್ರನ ಮೇಲೆ ಗಗನಯಾತ್ರಿಯನ್ನು ಇಳಿಸುವುದು ಸೇರಿದಂತೆ ದೇಶದ ಭವಿಷ್ಯದ...

ಬಂಟ್ವಾಳ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಮೆರೆದ ಕುಡ್ತಮುಗೇರಿನ ಭವಿಶ್

ಕುಡ್ತಮುಗೇರು: ಭವಿಶ್ ಇವರು 30 ಸೆಕೆಂಡುಗಳಲ್ಲಿ ಗರಿಷ್ಠ ಸಂಖ್ಯೆಯ ಶಕ್ತಿಶಾಲಿ ಪೂರ್ಣ ಹಿಗ್ಗಿಸಲಾದ ಪಂಚ್‌ಗಳನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ದಾಖಲೆಯನ್ನು ಸ್ಥಾಪಿಸಿದ್ದಾರೆ. ಇವರು ಕರ್ನಾಟಕದ ದಕ್ಷಿಣಕನ್ನಡ ಬಂಟ್ವಾಳ ತಾಲೂಕು ಕುಡ್ತಮುಗೇರು ಇಲ್ಲಿಯ ನಿವಾಸಿಯಾಗಿದ್ದು, ಕೇವಲ...
error: Content is protected !!