Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ನಟಿ ರನ್ಯಾ ರಾವ್ ಮನೆ ಸೇರಿದಂತೆ 9 ಕಡೆ ಇಡಿ ದಾಳಿ..!

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ. ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ. ಪ್ರಕರಣ ಸಂಬಂಧ ದೆಹಲಿಯಲ್ಲಿ...

ಲಾಂಚ್ ಪ್ಯಾಡ್ ಸಮಸ್ಯೆ: ಸುನಿತಾ, ಬುಚ್ ಭೂಮಿಗೆ ಬರಲು ವಿಳಂಬ

ಅಮೆರಿಕ:ಲಾಂಚ್ ಪ್ಯಾಡ್ ಸಮಸ್ಯೆಯಿಂದಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್ಎಕ್ಸ್ ರಾಕೆಟ್ ಉಡ್ಡಯನ ವಿಳಂಬವಾಗಿದೆ. ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ...

ಕಾಸರಗೋಡು: ಸ್ಕೂಟರ್ – ಲಾರಿ ಡಿಕ್ಕಿ; ಸವಾರ ಮೃತ್ಯು..!

ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಉದ್ಯಾವರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿದ್ದ ಅಂಗಡಿ...

ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವು..!

ಬೆಂಗಳೂರು: ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ...

ನೆಲ್ಯಾಡಿ: ಕೆಎಸ್‌‌ಆರ್‌ಟಿಸಿ ಬಸ್- ಲಾರಿ ನಡುವೆ ಡಿಕ್ಕಿ; ಶಾಲಾ ಮಕ್ಕಳು ಸಹಿತ ಹಲವರಿಗೆ ಗಾಯ..!

ನೆಲ್ಯಾಡಿ :ಕೆಎಸ್‌‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳು ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ...

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸ್ವಇಚ್ಚೆಯಿಂದ ಜಾಗ ಬಿಟ್ಟು ಕೊಟ್ಟ ಜೆರಮ್ ಸೆರಾವೋ

’ನಾವು ಎಲ್ಲಾ ದೇವಸ್ಥಾನದ ಜಾಗವನ್ನು ಸರ್ವೆ ಮಾಡಲು ಸರಕಾರದಿಂದ ನಾನು ಆದೇಶಿಸಿದ್ದೇನೆ’- ಶಾಸಕ ಅಶೋಕ್‌ ಕುಮಾರ್‌ ರೈ ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜೆರಮ್ ಸೆರಾವೋ ಸ್ವಇಚ್ಚೆಯಿಂದ ಜಾಗ ಬಿಟ್ಟುಕೊಟ್ಟಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ...

ಪುತ್ತೂರು: (ಮಾ.16) ನಂದಿ ರಥಯಾತ್ರೆ ಸಂಚಲನಾ ಸಮಿತಿ ಪುತ್ತೂರು ಆಶ್ರಯದಲ್ಲಿ ನಂದಿ ರಥ ಯಾತ್ರೆ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು...

ವೇಣೂರು: ಬಸ್‌-ಬೈಕ್‌ ನಡುವೆ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

ವೇಣೂರು: ಬಸ್‌ ಮತ್ತು ಬೈಕ್‌ ಮಧ್ಯೆ ಅಪಘಾತದಿಂದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವೇಣೂರಿನಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮೂಡಬಿದಿರೆಗೆ ಚಲಿಸುತ್ತಿದ್ದ ಖಾಸಗಿ ಬಸ್‌ ಹಾಗೂ ಮೂಡಬಿದಿರೆ ಕಡೆಯಿಂದ ಬೈಕ್ ಮಧ್ಯೆ ಅಪಘಾತ ಉಂಟಾಗಿದೆ. ಬೈಕ್‌ನಲ್ಲಿದ್ದ...

ಮುಲ್ಕಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಮುಲ್ಕಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್‌ ಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ...

ಕುಂದಾಪುರ: ರಾಮಂದಿರದ ಮೂರ್ತಿ ಕಳವು ಪ್ರಕರಣ; ಹೊಳೆಬದಿಯಲ್ಲಿ ಬಿಟ್ಟು ಕಳ್ಳರು ಪರಾರಿ..!

ಕುಂದಾಪುರ:ಕೋಟ ವ್ಯಾಪ್ತಿಯ ಶಿರಿಯಾರ ಕಲಮರ್ಗಿ ರಾಮಮಂದಿರದಲ್ಲಿದ್ದ ರಾಮನ ಮೂರ್ತಿ ಸಹಿತ ಇತರ ಮೂರ್ತಿಗಳನ್ನು ಮಂಗಳವಾರ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಆದರೆ ಕಳ್ಳರು ಹೊಳೆಯ ಬದಿಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಮಂಗಳವಾರ ರಾತ್ರಿ ಕಳವು...
error: Content is protected !!