Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಕಾಪು: ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು, ಸಹ ಸವಾರನಿಗೆ ಗಂಭೀರ ಗಾಯ

ಕಾಪು: ಸ್ಕೂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾಪು...

ಮೂಡುಬಿದಿರೆ: ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ; ಆರೋಪಿಯ ಬಂಧನ..!

ಮೂಡುಬಿದಿರೆ: ಟ್ಯೂಶನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡುಬಿದಿರೆ ಪುರಸಭೆ...

ಪಾಕಿಸ್ತಾನದಲ್ಲಿ ರೈಲಿನ ಮೇಲೆ ಉಗ್ರರ ದಾಳಿ; 155 ಪ್ರಯಾಣಿಕರ ರಕ್ಷಣೆ, 27 ಉಗ್ರರ ಹತ್ಯೆ..!

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು,...

ಉಪ್ಪಿನಂಗಡಿ: ನದಿಯಲ್ಲಿ ಯುವಕನ ಶವ ಪತ್ತೆ..!

ಉಪ್ಪಿನಂಗಡಿ: ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಆಟೋ ಚಾಲಕ ಗಗನ್ ಎಂದು ಗುರುತಿಸಲಾಗಿದೆ. ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗೋಳಿತೊಟ್ಟಿನ ಗಗನ್ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಉಪ್ಪಿನಂಗಡಿ ನದಿಯಲ್ಲಿ...

(ಮಾ.13-14) ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ

ಅನಂತಾಡಿ: ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆ"ಯು ಮಾರ್ಚ್ ದಿನಾಂಕ: 13-3-2025ನೇ ಗುರುವಾರ ಮತ್ತು 14-3-2025ನೇ ಶುಕ್ರವಾರ ನಡೆಯಲಿದೆ. ಮಾ. 13-3-2025ನೇ ಗುರುವಾರ ರಾತ್ರಿ ಭಂಡಾರಯೇರಿ ಮರು ದಿನ...

ಉಡುಪಿ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!

ಉಡುಪಿ: ಅನಾರೋಗ್ಯದಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಉಡುಪಿ ತಾಲೂಕಿನ ಪೆರ್ಡೂರು ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21)) ಎಂದು ಗುರುತಿಸಲಾಗಿದೆ. ಹಿರಿಯಡಕ ಸರಕಾರಿ ಪ್ರಥಮ ದರ್ಜೆ...

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನ ಕದ್ದು ಪರಾರಿ…!

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬೈಕ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ...

ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ..!

ಕೋಲಾರ : ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆಂಧ್ರದ ಮದನಪಲ್ಲಿಯ ಗಂಗಾಧರ್...

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು..!

ಉಡುಪಿ: ಯುವತಿಯೋರ್ವಳು ಕಾಣೆಯಾದ ಘಟನೆ ಉಡುಪಿಪು ಕಾಪು ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ( 20) ಎಂದು ಗುರುತಿಸಲಾಗಿದೆ. ಸಾನಿಯಾ ನಿಜ್ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು...

ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತ  ಬಂಧಿತ ಆರೋಪಿ.ಆರೋಪಿಯು ತನ್ನ ಮನೆಯ ಸಮೀಪ...
error: Content is protected !!