Tag: vtv
ಕಳ್ಳತನ ಮಾಡುವಾಗಲೇ ಕಳ್ಳರನ್ನು ಹಿಡಿದ ಊರವರು
ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ.
ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರಿಗೆ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್...
ಪುತ್ತೂರು: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತು ನಂಬಿಸಿ 4 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವತಿ
ಪುತ್ತೂರು: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ...
ಉಡುಪಿ: ಬಾರ್ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!
ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರ್ಕಟ್ಟೆಯ ಬಾರ್ ಬಳಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.
ಮೃತಪಟ್ಟ ವ್ಯ್ಕತಿಯನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ.
ಬಾರ್ ಬಳಿಯ ಪೊದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು...
ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ಮಜಿ, ವೀರಕಂಭ ಶಾಲೆಯಲ್ಲಿ ನೂತನ...
ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ಅನುದಾನದಿಂದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ...
ಕಳೆಂಜಿಮಲೆ ರಕ್ಷಿತಾರಣ್ಯವನ್ನು ನುಂಗಲು ಮುನ್ನುಗ್ಗುತ್ತಿವೆ ಬೆಂಕಿಯ ಕಿನ್ನಾಲೆಗಳು- ಸಂಪೂರ್ಣ ಹತೋಟಿಗೆ ತರಲು ಹೆಲಿಕಾಪ್ಟರ್ ಒಂದೇ...
ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು, ಇಡೀ ರಕ್ಷಿತಾರಣ್ಯವನ್ನು ಬೆಂಕಿ ಆವರಿಸಿ ಉರಿಯುತ್ತಿರುವ ಬಗ್ಗೆ ವರದಿಯಾಗಿದೆ.
ಇಂದು ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಭೂಮಿಯನ್ನೇ ಸುಡುವ ಬಿಸಿಲಿನ ತಾಪಕ್ಕೆ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಳೆದ...
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆ
ಅಧ್ಯಕ್ಷರಾಗಿ ಪುಷ್ಪರಾಜ್ ಚೌಟ ಮಾಣಿ, ಉಪಾಧ್ಯಕ್ಷರಾಗಿ ತನಿಯಪ್ಪ ಗೌಡ ಆಯ್ಕೆ
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಿ ಇದರ ಚುನಾವಣೆಯಲ್ಲಿ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪುಪ್ಪರಾಜ್...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ.
ದಿನಾಂಕ: 12-3-2025ನೇ ಬುಧವಾರ ಬೆಳಿಗ್ಗೆ 9:00 ರಿಂದ...
ಉಡುಪಿ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ
ಉಡುಪಿ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯು ಮಾ. 11ರಂದು ಕಾರ್ಕಳದ 2ನೇ...
ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ- ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 9ನೇ...
ಮಂಗಳೂರು ವಿಶ್ವವಿದ್ಯಾಲಯ 2023-24ನೇ ಸಾಲಿನಲ್ಲಿ ನಡೆದ ಬಿ.ಎ. ಪದವಿ ಪರೀಕ್ಷೆಯಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಖದೀಜಾರಾಸ್ಮಿ ಎನ್. 9ನೇ ರ್ಯಾಂಕ್ ಗಳಿಸಿರುತ್ತಾರೆ.
ಇವರು ಮಾಣಿಲದ ಸುಮಯ್ಯ ಹಾಗೂ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ
ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ...
















