Tag: vtv
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಉದ್ಯಮಿ ಪುತ್ರ ಅರೆಸ್ಟ್..!
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಬಾಂಬ್ ಸಿಡಿಸಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಈ ನಡುವೆ ಡಿಆರ್ಐ ಅಧಿಕಾರಿಗಳಿಂದ ಫೈಸ್ಟಾರ್ ಹೋಟೆಲ್ ಮಾಲೀಕನ...
ನಟಿ ಶಬಾನಾ ಆಜ್ಮಿ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಟ್ಲ: ವಿಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಶು ಪ್ರತಿಭಾ ಪ್ರದರ್ಶನ
ವಿಟ್ಲ ಬಸವನಗುಡಿಯಲ್ಲಿರುವ ವಿಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ "ಜೇಸಿ ಕುಟೀರ"ದ ಮಕ್ಕಳ ಪ್ರತಿಭಾ ಪ್ರದರ್ಶನ ಹಾಗೂ ಪೋಷಕರ ಸಭೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 67 ಪುಟಾಣಿಗಳು ವಿಭಿನ್ನ ಪ್ರತಿಭೆಗಳಾದ ಹಾಡು, ನೃತ್ಯ,...
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ..!
ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ...
ಪುತ್ತೂರು: ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!
ಪುತ್ತೂರು: ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್ನ್ನು ಗ್ಯಾರೇಜ್ ಶೆಟರ್ನ ಬೀಗ ಒಡೆದು ಕಳವು ಮಾಡಿರುವ ಘಟನೆ ಹಾರಾಡಿಯಲ್ಲಿ ನಡೆದಿದೆ.
ಸಾಲ್ಮರ ನಿವಾಸಿ ಜಗದೀಶ್ ಆಚಾರ್ಯ ತನ್ನ ಬೈಕ್ನ್ನು ಹಾರಾಡಿ...
ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ; ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು ಮುಂಜಾನೆ ನಡೆದಿದೆ.
ಟೆಂಪೋದಲ್ಲಿ...
ಮದ್ಯ ಹಗರಣ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿ..!
ರಾಯ್ಪುರ: ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಮದ್ಯ ಹಗರಣಕ್ಕೆ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರಕ್ಕೆ ಬಹಳ ಆಕರ್ಷಣೀಯವಾಗಿ...
ವಿಟ್ಲ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಮಾರ್ಚ್ 9 ರಿಂದ ಮಾರ್ಚ್ 16 ರ ವರೆಗೆ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿವಿಧ...
ಮಾರ್ಚ್ 11-12 ರಂದು ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ – ಐಎಂಡಿ ಮುನ್ಸೂಚನೆ
ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 11 ಮತ್ತು 12 ರಂದು...
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡು: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಡೆಕಾಪುವಿನ...
















