Tag: vtv
ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ಗೆ ಏಕರೂಪದ ದರ...
ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ನಲ್ಲಿ ಮಲ್ಟಿಪ್ಲೆಕ್ಸ್ ನಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದ್ದಾರೆ. ಇನ್ನು...
ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುತ್ತಾರು ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ ಹೃದಯಾಘಾತದಿಂದ ಮೃತ್ಯು..!
ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ...
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ
ಬೆಂಗಳೂರು: 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಪ್ರಸವ ಪೂರ್ವ ಮತ್ತು...
ವಿಟ್ಲ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಟೆಕ್ನಿಷಿಯನ್ಸ್ ಬೇಕಾಗಿದ್ದಾರೆ
ವಿಟ್ಲ ಮಂಗಳೂರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸಿಬ್ಬಂದಿಗಳು ಬೇಕಾಗಿದ್ದಾರೆ. ಟೆಕ್ನಿಷಿಯನ್ ಹುದ್ದೆಗೆ 2 ಸಿಬ್ಬಂದಿಗಳು ಬೇಕಾಗಿದ್ದಾರೆ. ಉತ್ತಮ ವೇತನ ಹಾಗೂ ಇಂಸೆಂಟಿವ್ಸ್ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :...
ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು: ಹಲವು ದಶಕಗಳ ಬೇಡಿಕೆಗೆ ಸಿಎಂ ಅಸ್ತು
'ಪುತ್ತೂರಿನಲ್ಲಿ ಮೆಡಿಕಲ್ ಸ್ಥಾಪನೆ ಉದ್ದೇಶ- ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ' - ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ....
ಬಿಸಿಯೂಟ ಕಾರ್ಯಕರ್ತೆಯರಿಗೆ, ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಬಜೆಟ್ ಮಂಡನೆಯ ವೇಳೆ ಸಿಎಂ ಘೋಷಣೆ
2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ...
ಅನಂತಾಡಿ: (ಮಾ.13/14) ಇತಿಹಾಸ ಪ್ರಸಿದ್ಧ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ...
ಅನಂತಾಡಿ: ಇತಿಹಾಸ ಪ್ರಸಿದ್ಧ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮಾರ್ಚ್ 14 ನೇ ಶುಕ್ರವಾರದಂದು ನಡೆಯಲಿದೆ. ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ಮಾರ್ಚ್ 6...
ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ…
ಇತ್ತೀಚೆಗೆ ಎಲ್ಲದರಲ್ಲೂ ಬೆಲೆ ಏರಿಕೆ ಬಿಸಿ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
ಅಧಿವೇಶನ ಮುಗಿದ ಬಳಿಕ ಹಾಲಿನ...
ಇಂದು 16 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೂರನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಬಳಿಕ ಇದೀಗ ಇಂದು (ಮಾರ್ಚ್ 07) ಮಂಡನೆಯಾಗಲಿರೋ 2025ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮೇಲೆ ಎಲ್ಲರ...
ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್
ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾದಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪಂಜ ಕೂತ್ಕುಂಜ ಗ್ರಾಮದ ಸಂಪ...
















