Tag: vtv
ಈಜಲು ನದಿಗೆ ತೆರಳಿದ್ದ ಯುವಕ ನೀರುಪಾಲು
ಹಾಸನ: ಪಿಯುಸಿ ಪರೀಕ್ಷೆ ಬರೆದು ತಾಲೂಕಿನ ಗೊರೂರಿನ ಹೇಮಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾಗಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ.ನೀರುಪಾಲಾದ ವಿದ್ಯಾರ್ಥಿ ರಘು (18) ಎಂದು ತಿಳಿದು ಬಂದಿದೆ.
ರಘು ಹಾಸನದ ಆರ್.ಸಿ....
ಸೌದಿ ಅರೇಬಿಯಾದಲ್ಲಿ ಜ್ವರದಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ 2 ವರ್ಷದ ಮಗು ಸಾವು
ಬೆಳ್ತಂಗಡಿ: ಮುಹಮ್ಮದ್ ಅಭಿಯಾನ್ (2) ಹೈದರ್ ಅಲಿ ಮತ್ತು ಮಹ್ರೂಫಾ ದಂಪತಿಯ ಕಿರಿಯ ಪುತ್ರ ಮಾರ್ಚ್ 2 ರಂದು ಸೌದಿ ಅರೇಬಿಯಾದ ಬುರೈದಾದಲ್ಲಿ ಒಂದು ದಿನದ ಹಠಾತ್ ಜ್ವರದಿಂದ ಬಳಲುತ್ತಿದ್ದ ಮಗು ಸಾವನ್ನಪ್ಪಿದ್ದ ಘಟನೆ...
ಪುಡಾ ನೂತನ ಕಾರ್ಯದರ್ಶಿ ಗುರುಪ್ರಸಾದ್ ಅಧಿಕಾರ ಸ್ವೀಕಾರ
ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ಧಿ ಪ್ರಾಧಿಕಾರ (ಪುಡಾ) ಇದರ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ.ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ ಡಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ.ವಾರದ ಪ್ರತೀ...
ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜಲ್ಲಿ ಗುಡ್ಡಕ್ಕೆ ಬೆಂಕಿ
ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ.
ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿತ್ತು.ವಿಷಯ ತಿಳಿದ...
ಮೈಸೂರು: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿ
ಮೈಸೂರು : 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮೈಸೂರಿನ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.
ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.ಮೈಸೂರುಜಿಲ್ಲೆಯ ಕೆ...
ಚಾಂಪಿಯನ್ಸ್ ಟ್ರೋಫಿ: ಆಸೀಸ್ ಮಣಿಸಿದ ಭಾರತ ಫೈನಲ್ ಗೆ
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ...
ಕಡಬ: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಡಬ: 13ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಲ್ಲೆ ಪ್ರಕರಣವೊಂದರ ಆರೋಪಿಯೊಬ್ಬನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪಡೂರು ಗ್ರಾಮದ ನೆಲಪಾಲ ನಿವಾಸಿ ಶ್ರೀಶ ಎಂದು ತಿಳಿದು ಬಂದಿದೆ.
2010ರ ಎ.15 ರಂದು ಸವಣೂರು ಪೇಟೆಯಲ್ಲಿ ಅಟ್ಟೋಳೆಯ ಶೇಷಪ್ಪ...
ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ನಿವಾಸಿ, ರಕ್ಷಿಸಿ ದಡ ಸೇರಿಸಿದ ಗೂಡಿನಬಳಿ ಯುವಕ
ಬಂಟ್ವಾಳ : ಬೆಂಗಳೂರು ಮೂಲದ ಮಧ್ಯ ವಯಸ್ಕ ವ್ಯಕ್ತಿಯೋರ್ವ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಗೂಡಿನಬಳಿಯಲ್ಲಿ ನಡೆದಿದ್ದು, ಆತನನ್ನು ಸ್ಥಳೀಯ ಉಪವಾಸಿಗ ಮುಸ್ಲಿಂ ಯುವಕ ರಕ್ಷಿಸಿ...
ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್ ನಲ್ಲಿ...
ವಿಟ್ಲ: ಮಾಡತ್ತಡ್ಕದಲ್ಲಿ ಭಾರೀ ಸ್ಪೋಟಕ ಸದ್ದು, ಭಯಭೀತಗೊಂಡ ಜನತೆ
ವಿಟ್ಲ: ವಿಟ್ಲ ಪರಿಸರದಲ್ಲಿ ಮಧ್ಯಾಹ್ನದ ಹೊತ್ತು ಭಾರೀ ಸ್ಪೋಟಕ ಸದ್ದು ಕೇಳಿಸಿದ್ದು, ವಿಟ್ಲ ಪರಿಸರ ಸೇರಿದಂತೆ ಆಸುಪಾಸಿನ ಜನ ಭಯಭೀತರಾಗಿದ್ದಾರೆ. ವಿಟ್ಲ ಪೇಟೆ ಸೇರಿದಂತೆ ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದ...
















