Tag: vtv
ಪುತ್ತೂರು: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಪುತ್ತೂರು: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ.
ಪೆರಿಯತ್ತೋಡಿ ನಿವಾಸಿ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬೆಳಿಗ್ಗೆ ಆಟೋದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ...
ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ: ಪ್ರಕರಣ ದಾಖಲು
ಪಾಣೆಮಂಗಳೂರು: ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ಶಂಕರಯ್ಯ (50) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ...
ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಗಳನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ದುಷ್ಕರ್ಮಿಗಳು
ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಹುಣಸೂರು ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ...
ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ
ಮುಂಬೈ: ಬೀಡ್ ಜಿಲ್ಲೆಯಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಹಿಂಬಾಲಕ ವಾಲ್ಮೀಕ್ ಕರಡ್ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ...
ದೆಹಲಿ: SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ED ವಶಕ್ಕೆ
ದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ...
ಕಲುಬುರಗಿ: ರಾಡ್ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ
ಕಲುಬುರಗಿ: ರೌಡಿಶೀಟರ್ ನನ್ನು ರಾಡ್ನಿಂದ ಹೊಡೆದು ಬರ್ಬರ ಹತ್ಯೆ ಮಾಡಿದ ಘಟನೆ ಕಲುಬುರಗಿ ನಗರದ ಭವಾನಿ ನಗರದಲ್ಲಿ ನಡೆದಿದೆ.
ಹತ್ಯೆಯಾದ ರೌಡಿಶೀಟರ್ನನ್ನು ವಿರೇಶ್ ಅಲಿಯಾಸ್ ಸಾರಥಿ (೪೦) ಎಂದು ಗುರುತಿಸಲಾಗಿದೆ. ನಗರದ ಕಾಕಡೇ ಚೌಕ್...
ಕುಂದಾಪುರ: 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ಆರೋಪಿ ಬಂಧನ
ಕುಂದಾಪುರ: ಸರ್ಕಾರಿ ಇಲಾಖೆಗಳ 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ನ್ಯಾಯಾಲಯದ ಆದೇಶದಂತೆ ಬಂಧಿಸಿ ನಕಲಿ ಸೀಲುಗಳನ್ನು ವಶಪಡಿಸಿಕೊಂಡು ಜೈಲಿಗಟ್ಟಿದ ಘಟನೆ ಕುಂದಾಪುರ ನಗರದ ಫೆರ್ರಿ ರಸ್ತೆಯಲ್ಲಿರುವ...
ಉಡುಪಿ: ಕಾಪು ಮಾರಿಗುಡಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ
ಉಡುಪಿ: ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಭೇಟಿ ನೀಡಿದರು.
ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ, ಉಚ್ಚಂಗಿ ಸ್ವರ್ಣ ಪೀಠವನ್ನು ಕಂಡು ಪುಳಕಿತಗೊಂಡರು....
ಮಂಗಳೂರು: ಮಾದಕ ವಸ್ತು ಸೇವನೆ ಮತ್ತು ಮಾರಾಟ; ಮೂವರು ಆರೋಪಿಗಳ ಬಂಧನ..!
ಮಂಗಳೂರು: ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡಿದ ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವೈಶಾಖ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಎಂದು ಗುರುತಿಸಲಾಗಿದೆ.
ಉಳ್ಳಾಲ ಗ್ರಾಮದ ಮೊಗವೀರಪಟ್ಟ ಬೀಚ್...
ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರ..!
ಬೆಂಗಳೂರು: ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.
ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ...
















