Tag: vtv
ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನ ಬಂಧನ..!
ಫರಿದಾಬಾದ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹರಿಯಾಣದ ಫರಿದಾಬಾದ್ನಲ್ಲಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ...
ಭಟ್ಕಳ| ಶಾಲಾ ಬಸ್ ಹಾಗೂ ಲಾರಿ ನಡುವೆ ಅಪಘಾತ- ಚಾಲಕ, ಸಿಬ್ಬಂದಿಗೆ ಗಾಯ
ಭಟ್ಕಳ: ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಶಾಲಾ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮತ್ತು ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸೋಮವಾರ ಮಧ್ಯಾಹ್ನ 12:30 ರ...
ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್...
ಕಲ್ಚರ್ಪೆ : ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ -ಪ್ರಯಾಣಿಕರಿಗೆ ಗಾಯ
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ಪರ್ಪೆಯಲ್ಲಿ ನಿಂತಿದ್ದ ಟೆಂಪೊ ಒಂದಕ್ಕೆ ಮೈಸೂರು ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಅಪಘಾತದಿಂದ ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ...
ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು
ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈತ ಭಾನುವಾರ ಸಂಜೆ...
ಪಾಕ್ ಮೂಲದ ಮೂವರು ಭಯೋತ್ಪಾದಕರಿಗೆ ಸೇರಿದ 1.8 ಎಕ್ರೆ ಜಾಗ ಜಪ್ತಿ
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಭಯೋತ್ಪಾದಕರಿಗೆ ಸೇರಿದ 28 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಒಟ್ಟು 1.8 ಎಕರೆ ಭೂಮಿಯನ್ನು ಪೂಂಚ್ ಪೊಲೀಸರು ಜಪ್ತಿ ಮಾಡಿದ್ದಾರೆ.
ಪೂಂಚ್ ಜಿಲ್ಲೆಯ ಕಿರ್ನಿ ಗ್ರಾಮದ ನಜಾಬ್ ದಿನ್,...
ಕೇಪು: ಶ್ರೀ ದುರ್ಗಾ ಫ್ರೆಂಡ್ಸ್ ಕೇಪು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಫೆಡರೇಶನ್ ಬಂಟ್ವಾಳ ತಾಲೂಕು...
ಕೇಪು: ಶ್ರೀ ದುರ್ಗಾ ಫ್ರೆಂಡ್ಸ್ ಕೇಪು, ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಫೆಡರೇಶನ್ ಬಂಟ್ವಾಳ ತಾಲೂಕು ಮತ್ತು ತುಳುನಾಡ ಫೈಟರ್ಸ್ ಕೇಪು ಇದರ ಸಂಯುಕ್ತ ಆಶ್ರಯದಲ್ಲಿ ಹತ್ತನೇ ವರ್ಷದ ಗ್ರಾಮ ಸೀಮಿತ ಮುಕ್ತ ಕಬಡ್ಡಿ...
ಮಂಗಳೂರು: ಯುವತಿಯರನ್ನು ಬೆದರಿಸಿ ಹಣ ವಸೂಲಿ; ಆರೋಪಿಯ ಬಂಧನ..!
ಮಂಗಳೂರು: ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಆರೋಪಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕಾರ್ಕಳದ ಈದು...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ ಗವರ್ನರ್ ಭಾರತೀ ಬಿ ಎಂ pmjf-d8...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ 317 ಡಿ ಪ್ರಾಂತೀಯ ||| ಝೋನ್ || ಜಿಲ್ಲಾ ಗವರ್ನರ್ ಭಾರತೀ ಬಿ ಎಂ pmjf-d8 ಭೇಟಿ ನೀಡಿದರು.
ಜಿಲ್ಲಾ ಗವರ್ನರ್ ಭಾರತೀ ಬಿ ಎಂ...
ವಿಟ್ಲ: ವಿ ಫೌಂಡೇಶನ್ನ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ತೌಸೀಫ್ ಎಂ ಜಿ, ಪ್ರ.ಕಾರ್ಯದರ್ಶಿಯಾಗಿ ರಫೀಕ್ ಪೊನ್ನೋಟ್ಟು
ವಿಟ್ಲ: ವಿ ಫೌಂಡೇಶನ್ ಇದರ 2025-26 ರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಒಕ್ಕೆತ್ತೂರಿನ ರೋಯಕ್ ವಿಲ್ಲಾ ಆಡಿಟೋರಿಯಂ ನಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ...
















