Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು : ನೆಹರುನಗರದಲ್ಲಿ ರಿಕ್ಷಾ ಬಸ್‌ ನಡುವೆ ಅಪಘಾತ : ಇಬ್ಬರು ಮೃತ್ಯು

ಪುತ್ತೂರು : ನಗರದ ನೆಹರುನಗರದಲ್ಲಿ ರಿಕ್ಷಾ ಬಸ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ಸಮೀಪದ ಗಟ್ಟಮನೆ ನಿವಾಸಿ ಜಮೀಲಾ ಮತ್ತು ಅವರ ಮೊಮ್ಮಗ ನಾಲ್ಕುವರೆ ವರ್ಷದ ತಮೀ‌ರ್ ಎಂದು...

ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ...

ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆಯನ್ನು ದಿನಾಂಕ 2/3/2025ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಏ.1...

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತೆಯ ಶವ ಪತ್ತೆ

ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಷ್ಟಕ್ ಜಿಲ್ಲೆಯ ಸಂಪ್ಲಾದ ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್‌ನೊಳಗೆ ಪತ್ತೆಯಾಗಿದೆ. ಇಲ್ಲಿ ಇಂದು ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿರುವುದು...

ಕಲ್ಲಂಗಡಿ ಹಣ್ಣಿನಲ್ಲಿ ಕೃತಕ ಕೆಂಪು ಬಣ್ಣ ಪತ್ತೆ

ಕುಣಿಗಲ್: ಆಹಾರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುತ್ತಿರುವ ಸಂದರ್ಭದಲ್ಲಿ ಪಟ್ಟಣದಲ್ಲಿ ಮಾರಾಟವಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಕೆಂಪು ಬಣ್ಣ ಕಾಣಿಸಿಕೊಂಡಿದ್ದು ಸ್ಥಳೀಯ ನಿವಾಸಿ ಶಿವರಾಂ ಎಂಬುವರು ನೀಡಿದ...

ಇಂದು ಭಾರತ-ನ್ಯೂಜಿಲ್ಯಾಂಡ್ ಪಂದ್ಯ

ದುಬೈ : ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಕೊನೆಯ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂದು ದುಬೈಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಈಗಾಗಲೇ...

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರದ ಹಾವಳಿ ಕಾಣಿಸಿಕೊಂಡಿದ್ದು, ಸಾವಿರಾರು ಕೋಳಿಗಳನ್ನು ನಾಶ ಮಾಡಲಾಗಿದೆ. ಚಿಕ್ಕಬಳ್ಳಾಪುರ ದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ರಾಯಚೂರು, ಬಳ್ಳಾರಿ ಜಿಲ್ಲೆಗಳಿಗೂ ಹರಡಿದೆ. ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ...

(ಮಾ.22) ಮರಾಠಿಗರ ದೌರ್ಜನ್ಯ ಖಂಡಿಸಿ ಕರ್ನಾಟಕ ಬಂದ್

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ...

ಇಂದಿನಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್...

ಇಂದು, ನಾಳೆ ಪುತ್ತೂರು ಕೋಟಿ-ಚೆನ್ನಯ ಕಂಬಳ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಮಡಿಲಿನಲ್ಲಿ ನಡೆಯುವ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳವು ಮಾ.1 ಮತ್ತು 2ರಂದು ನಡೆಯಲಿದೆ. ಈ ಕಂಬಳವು ಧಾರ್ಮಿಕವಾಗಿಯೂ ಮಹತ್ವ ಪಡೆದಿದೆ. ಕಂಬಳಕ್ಕೂ ಶ್ರೀ ದೇವರಿಗೂ...

ವಿಟ್ಲ: ಅಪರೂಪದ ಶಾಸನ ಪತ್ತೆ

ವಿಟ್ಲ: ಕಸಬಾ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ...
error: Content is protected !!