Tag: vtv
ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಿದೆ.
ಪರೀಕ್ಷಾ...
ಉಡುಪಿ: ಬ್ರಹ್ಮಾವರದ ಎಸ್ಎಲ್ಆರ್ಎಂ ಘಟಕದಲ್ಲಿ ಅಗ್ನಿ ಅವಘಡ..!
ಉಡುಪಿ: ಬ್ರಹ್ಮಾವರದ ಎಸ್ಎಲ್ಆರ್ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ ಎಸ್ಎಲ್ಆರ್ಎಂ ಘಟಕ...
ಕಾರ್ಕಳ: ಮನನೊಂದು ಮಹಿಳೆ ಆತ್ಮಹತ್ಯೆ
ಕಾರ್ಕಳ: ಮುಡಾರು ಗ್ರಾಮದ ವಿನೋದ (46) ಅವರು ಅನಾರೋಗ್ಯದ ಸಮಸ್ಯೆಯಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೆ. 27ರಂದು ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರು ಅಪಘಾತ
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ.ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ...
ಮಂಗಳೂರು: ಬ್ಯಾಂಕ್ ನಲ್ಲಿ ಬೆಂಕಿ ಅವಘಡ
ಮಂಗಳೂರು : ವಾಣಿಜ್ಯ ಕಟ್ಟಡದರಲ್ಲಿರುವ ಬ್ಯಾಂಕ್ ಗೆ ಬೆಂಕಿ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು ಘಟನೆ ನಡೆದಿದೆ.ಶಾರ್ಟ್ ಸರ್ಕೀಟ್ನಿಂದ ಬ್ಯಾಂಕ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಂಕ್ನಲ್ಲಿ ಹೊಗೆ ಆವರಿಸಿಕೊಂಡಿದೆ....
ಬಸ್-ಪಿಕಪ್ ಡಿಕ್ಕಿ
ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಫೆ. 28ರ ಶುಕ್ರವಾರ ನಡೆದಿದೆ.ಪಿಕಪ್ ವಾಹನ ಬಸ್ ನ ಒಂದು ಬದಿಗೆ ತಾಗಿಕೊಂಡು ಹೋದ...
ದ ಕ ಜಿ ಪ ಹಿ ಪ್ರಾ ಪಡಿಬಾಗಿಲು ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ...
ಪಡಿಬಾಗಿಲು: ಬಂಟ್ವಾಳ ತಾಲೂಕು ದ ಕ ಜಿ ಪ ಹಿ ಪ್ರಾ ಪಡಿಬಾಗಿಲು ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಪು ಕಲ್ಲಂಗಳ ಸರಕಾರಿ ಪ್ರಾಢಶಾಲೆಯ...
ನಟ ದರ್ಶನ್ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್ ಆದೇಶ...
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ದೆಹಲಿ ರೈಲ್ವೆ ನಿಲ್ದಾಣದಲ್ಲಿಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಕಾಲ್ತುಳಿತ...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಮಳಿಗೆಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ: ಎಂಪಾಯರ್ ಮಹಲ್ನಲ್ಲಿ ಕಾರ್ಯಾಚರಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಮಳಿಗೆಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ವಿಟ್ಲ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಂದೇ ಭೇಟಿ ನೀಡಿಸ್ಮಾರ್ಟ್ ಸೆಲೆಕ್ಷನ್ಎಂಪಾಯರ್ ಮಾಲ್ವಿಟ್ಲ ಪುತ್ತೂರು ಮುಖ್ಯ...
















