Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಡಾ.ಸುರೇಶ್ ಪುತ್ತೂರಾಯರಿಗೆ ಮಾತೃವಿಯೋಗ

ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು. ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ, ಡಾ.ಸುರೇಶ್...

ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ...

ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಭೇಟಿ ಮಾರ್ಚ್ 2ನೇ ಭಾನುವಾರ ಸಂಜೆ 7.00 ಗಂಟೆಗೆ O.A. ಕೃಷ್ಣ ಅವರ ನಿವಾಸ, ಎದುರು. ಸರಕಾರ ಪ್ರಥಮ ದರ್ಜೆ...

ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ

ಪುತ್ತೂರು ಬೋಳುವಾರಿನಲ್ಲಿ ವೃತ್ತಿಪರ ತಾಂತ್ರಿಕ ತರಬೇತಿಗಳನ್ನು ನೀಡುತ್ತಿರುವ ಸಂಸ್ಥೆಯಾದ ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದ ವಾರ್ಷಿಕ ಕ್ರೀಡಾಕೂಟವು 25/2/25 ಮಂಗಳವಾರದಂದು ಕಲ್ಲೇಗ ಕಾರ್ಜಾಲ್ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಕಲ್ಲೇಗ ದೇವಸ್ಥಾನದ ಅಧ್ಯಕ್ಷರಾದ...

ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಉಪ್ಪಿನಂಗಡಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಕೆ.ಸದಾರಾಮ ಎಂಬವರ ಪತ್ನಿ ಸರಸ್ವತಿ (50) ಮೃತಪಟ್ಟವರು.ಸೋಮವಾರ ಬೆಳಗ್ಗೆ ಎಲೈಸಿ ಕಚೇರಿಯಲ್ಲಿ ಕೆಲಸ...

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ತಾಲ್ಲೂಕಿನ ಕೋಟಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...

ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್‌ ರಸ್ತೆಗೆ ಬಿದ್ದು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆ. 25ರಂದು ಮುಂಜಾನೆ ನಡೆದಿದೆ. ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ...

ಇಂದು ಪ್ರಯಾಗದಲ್ಲಿ‌ ಕೊನೆಯ ಮಹಾಕುಂಭ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ 60 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ನಾಳೆ ನಡೆಯುವ ಕೊನೆಯ...

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಪುತ್ತೂರು ಲೀಜನ್ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ (SCI ) ಪುತ್ತೂರು ಲೀಜನ್ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು25/ 2/ 2025...

ಬೆಚ್ಚಿಬೀಳಿಸಿದ ಹತ್ಯಾಕಾಂಡ: ತನ್ನ ಕುಟುಂಬದ 5 ಮಂದಿಯನ್ನು ಭೀಕರವಾಗಿ ಕೊಂದ ಕಿರಾತಕ!

ಕೇರಳದ ತಿರುವನಂತಪುರಂನಲ್ಲಿ ಸೋಮವಾರ 23 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ತನ್ನ ತಾಯಿ, ಹದಿಹರೆಯದ ಸಹೋದರ ಮತ್ತು ಗೆಳತಿ ಸೇರಿದಂತೆ ಆರು ಜನರನ್ನು ಕೊಂದಿರುವುದಾಗಿ ಹೇಳಿಕೊಂಡಾಗ, ಸಾಮೂಹಿಕ ಹತ್ಯೆಯ ಭಯಾನಕ ಪ್ರಕರಣ...

ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಲೇಖಿರಾಜ್ (29) ಮೃತರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಘಟನೆಗೆ...
error: Content is protected !!