Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಲೇಖಿರಾಜ್ (29) ಮೃತರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಘಟನೆಗೆ...

ಉಪ್ಪಿನಂಗಡಿ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: ಯುವಕನೋರ್ವ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ...

ವಿಟ್ಲ ಮುಡ್ನೂರು ಹಡೀಲು ಗುಡ್ಡದಲ್ಲಿ ಆಕಸ್ಮಿಕ ಬೆಂಕಿ..!

ವಿಟ್ಲ ಮುಡ್ನೂರು ಗ್ರಾಮದ ಹಡೀಲು ಸಮೀಪ ಉಜಿರ'ಮಲೆ (ಅರಣ್ಯ ಇಲಾಖೆ-ಗೇರು ಕೃಷಿ)ಯಲ್ಲಿ ಆಕಸ್ಮಿಕ ಬೆಂಕಿ ತಗುಲಿ (ವಿದ್ಯುತ್ HT ಲೈನ್ ) ಕಾಡ್ಗಿಚ್ಚು ಸಂಭವಿಸಿದ ಘಟನೆ ನಡೆದಿದೆ. ಕ ರಾ ಅಗ್ನಿ ಶಾಮಕ ಮತ್ತು...

ಕಾರ್ಕಳ: ಶರಣಾದ ನಾಲ್ವರು ನಕ್ಸಲೀಯರು ನ್ಯಾಯಾಲಯಕ್ಕೆ ಹಾಜರು..!

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಳೆದ ತಿಂಗಳು ಶರಣಾಗಿ ಮುಖ್ಯವಾಹಿನಿಗೆ ಸೇರಿದ ಆರು ನಕ್ಸಲರ ಪೈಕಿ ನಾಲ್ವರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಾಕಿ ಉಳಿದಿರುವ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ...

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ..!

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ.ಕ ಜಿಲ್ಲೆ ವಿಟ್ಲ...

ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ ವಿಟ್ಲ ವಲಯ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬೊಬ್ಬೆಕ್ಕೇರಿ ಗಜಾನನ ಸಭಾ ಭವನದಲ್ಲಿ...

ಉಡುಪಿ: ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸಾವು..!

ಉಡುಪಿ: ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಟಿಪ್ಪರ್...

ಬಿಬಿಎಂಪಿಗೆ ಕೂಡಲೇ ಚುನಾವಣೆ; ಸುಪ್ರೀಂ ಕೋರ್ಟ್‌‌ಗೆ ಬಿಜೆಪಿ ಮನವಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕೂಡಲೇ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಲು ಕೋರಿ ಬಿಜೆಪಿಯು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿಕೆ..!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್ನಲ್ಲಿ ಮಂಗಳವಾರ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ...

ರೋಟರಿ ಕ್ಲಬ್‌ ಬಿ.ಸಿ.ರೋಡ್‌ ಸಿಟಿ ವತಿಯಿಂದ ಬಂಟ್ವಾಳ ಸಮುದಾಯ ಅರೋಗ್ಯ ಕೇಂದ್ರಕ್ಕೆ ವೀಲ್ ಚೇರ್‌...

ರೋಟರಿ ಕ್ಲಬ್‌ ಬಿ.ಸಿ. ರೋಡ್‌ ಸಿಟಿ ವತಿಯಿಂದ ಬಂಟ್ವಾಳ ಸಮುದಾಯ ಅರೋಗ್ಯ ಕೇಂದ್ರ (ಆಸ್ಪತ್ರೆ )ಕ್ಕೆ ರೋಟರಿ ಕ್ಲಬ್‌ ಬಿ.ಸಿ. ರೋಡ್‌ ಸಿಟಿ ಸದಸ್ಯರಾದ ಪದ್ಮನಾಭ ರೈ, ಕಾರ್ಯದರ್ಶಿ ಮಧುಸೂದನ್ ಶೆಣೈ, ನಿಯೋಜಿತ...
error: Content is protected !!