Tag: vtv
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ..!
ಕಾರ್ಕಳ:ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿ ಫೆ.24ರಂದು ಅಗ್ನಿ ಅವಘಡ ಸಂಭವಿಸಿದೆ. ಮುಖ್ಯರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ.
ಮಾಹಿತಿ ಪಡೆದ ಕಾರ್ಕಳ...
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳು ಗುಲ್ಬರ್ಗಾ ಜಿಲ್ಲೆ , ಉಮ್ಮರ್ ಕಾಲೊನಿ ಆಜಾದ್ ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29)...
ಮಾಣಿ: SMA ಮತ್ತು SJM ಮಾಣಿ ರೀಜನಲ್ ರೇಂಜ್ ವತಿಯಿಂದ ರಂಝಾನ್ ಕಿಟ್ ವಿತರಣೆ
ಮಾಣಿ: SMA ಮತ್ತು SJM ಮಾಣಿ ರೀಜನಲ್ ರೇಂಜ್ ಇದರ ವತಿಯಿಂದ ರೀಜನಲ್ ವ್ಯಾಪ್ತಿಯ ಮದರಸ ಅಧ್ಯಾಪಕರುಗಳಿಗೆ ರಂಝಾನ್ ತಿಂಗಳಿಗೆ ರೇಶನ್ ಕಿಟ್ ವಿತರಣೆ ಕಾರ್ಯಕ್ರಮವು ಪೇರಮೊಗರು ಮದ್ರಸಾ ಹಾಲ್ನಲ್ಲಿ ನಡೆಯಿತು.
ಸಯ್ಯಿದ್ ಹಂಝ...
ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ..!
ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದು ಕುಡಿತದ ಚಟ ಹೊಂದಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಹೆಬ್ರಿ ನಿವಾಸಿ ಹರೀಶ್ (35) ಎಂದು ಗುರುತಿಸಲಾಗಿದೆ.
ಹರೀಶ್ ಎಂಬ ಯುವಕ ಫೆ.15ರಿಂದ ನಾಪತ್ತೆಯಾಗಿದ್ದಾರೆ. 5...
ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ತಂದೆ...
ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ತಂದೆ ಆನಂದ ಕುಲಾಲ್ ದಾಖಲಿಸಿದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪುತ್ತೂರು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತಿಲ ಪರಿವಾರ...
ವಿಟ್ಲ ಮಖಾಂ ಉರೂಸ್ ಹಾಗೂ ನಾಲ್ಕು ದಿನಗಳ ಮತಪ್ರವಚನ ಕಾರ್ಯಕ್ರಮ
ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯ ಮುಂಭಾಗದಲ್ಲಿ ಅಂತ್ಯವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿ ಮಶ್ಹೂರ್ ರವರ ಹೆಸರಿನಲ್ಲಿ ವಿಟ್ಲ ಮಖಾಂ ಉರೂಸ್ ಹಾಗೂ ನಾಲ್ಕು ದಿನಗಳ ಮತಪ್ರವಚನ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ಉರೂಸ್ ಸಮಾರೋಪ ಸಮಾರಂಭದಲ್ಲಿ...
ವಿಟ್ಲ: ಆಕ್ಟಿವಾ – ಕಾರು ಡಿಕ್ಕಿ
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಮಂಕುಡೆ-ಕುಂಟುಕುಡೇಲು ಸಂಪರ್ಕ ರಸ್ತೆಯಲ್ಲಿ ಆಕ್ಟಿವಾಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಪಕ್ಕದ ಮೋರಿಗೆ ಜಿಗಿದು ಕಾರು ಜಖಂಗೊಂಡಿದೆ.
ಆಕ್ಟಿವಾ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಜಖಂಗೊಂಡಿದ್ದರೂ ಸವಾರ...
*ತೀಯಾ ಸಮುದಾಯದ ಇತಿಹಾಸ ಪ್ರಸಿದ್ಧ 18 ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಭಗವತೀ...
ವಿಟ್ಲ: ತೀಯಾ ಸಮುದಾಯದ ಇತಿಹಾಸ ಪ್ರಸಿದ್ಧ 18 ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಭಗವತೀ ಕ್ಷೇತ್ರವು ವಿಟ್ಲ ಸೀಮೆಯ ಪುಣ್ಯ ಕ್ಷೇತ್ರಗಳಲ್ಲೊಂದು.
ವಿಟ್ಲ ಅರಮನೆಯ ಅರಸರ ಆಡಳಿತಕೊಳಪಟ್ಟ ಕಾಲದಲ್ಲಿ ಈ...
ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಚಲಿತ ಭಾರತ: ಸತ್ಯ – ಮಿಥ್ಯೆ ಎಂಬ ವಿಷಯದ...
ಜಗತ್ತಿನಲ್ಲಿ ಎಲ್ಲಾ ರಾಷ್ಟçಗಳು ಭಿನ್ನ ಆದರೆ ನಮ್ಮ ಭಾರತ ಅದಕ್ಕಿಂತಲೂ ಭಿನ್ನ ಯಾಕೆಂದರೆ ಎಲ್ಲಾ ರಾಷ್ಟ್ರಗಳು ಎಲ್ಲಾ ವಿಷಯಗಳಲ್ಲಿ ಮುಂಚೂಣಿಯಲ್ಲಿದ್ದರು, ಭಾರತ ಪ್ರಾಚೀನ ಕಾಲದಿಂದಲೂ ಬಹಳ ವಿದ್ಯಮಾನವಾಗಿ ಮುಂಚೂಣಿಯಲ್ಲಿದೆ. ವ್ಯಾಪಾರ-ವ್ಯವಹಾರ, ವೈದ್ಯಕೀಯ, ತಾಂತ್ರಿಕ,...
ಪುತ್ತೂರು: ಖಾಸಗಿ ಆಸ್ಪತ್ರೆ ವೈದ್ಯರ ಎಡವಟ್ಟು ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಉಳಿದುಕೊಂಡ...
ಪುತ್ತೂರು: ವೈದ್ಯರೊಬ್ಬರ ಎಡವಟ್ಟಿನಿಂದ ಹೆರಿಗೆಯಾದ ಬಳಿಕ ನಡೆಸಿದ ಶಸ್ತ್ರ ಚಿಕಿತ್ಸೆಯಲ್ಲಿ ಬಟ್ಟೆ ಮಹಿಳೆಯ ಹೊಟ್ಟೆಯೊಳಗೆ ಉಳಿದು ಬಾಣಂತಿಯೊಬ್ಬರು ಸುಮಾರು ಮೂರು ತಿಂಗಳು ನರಕಯಾತನೆ ಅನುಭವಿಸಿದ್ದು, ಈ ಕುರಿತು ಪುತ್ತೂರು ನಗರ ಠಾಣೆಗೆ ಪುತ್ತೂರಿನ...
















