Tag: vtv
ಪುತ್ತೂರು: (ಫೆ. 25) ಸೀನಿಯರ್ ಜೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನೇತೃತ್ವದಲ್ಲಿ ಉಚಿತ ಕಣ್ಣಿನ...
ಪುತ್ತೂರು: ಸೀನಿಯರ್ ಜೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ (ಎಸ್ಸಿಐ ಪುತ್ತೂರು) ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೋಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ನೇತ್ರ ಜ್ಯೋತಿ ಚಾರಿಟೇಬಲ್...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೊತ್ತಿ ಉರಿದ ಲಾರಿ; ಚಾಲಕನಿಗೆ ಗಾಯ..!
ಬಂಟ್ವಳ: ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಾರಿಯ ಚಕ್ರಗಳು ಸೇರಿದಂತೆ ಒಂದಷ್ಟು ಭಾಗ ಹೊತ್ತಿ ಉರಿದ ಘಟನೆ ಬಂಟ್ವಾಳದ ರಾ.ಹೆ.75ರ ಮಾಣಿ...
ತಮಿಳುನಾಡಿನ 32 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ; 5 ದುಬಾರಿ ಬೋಟ್ ವಶಕ್ಕೆ..!
ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ರಾಮೇಶ್ವರಂನ 32 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದುಬಾರಿ ಯಾಂತ್ರೀಕೃತ ದೋಣಿಗಳನ್ನು...
4ನೇ ಹಂತದ ಗಡಿಪಾರು: ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ತಾಯ್ನಾಡಿಗೆ
ನವದೆಹಲಿ: ಅಮೆರಿಕದ ನಾಲ್ಕನೇ ಹಂತದ ಗಡಿಪಾರು ಪ್ರಕ್ರಿಯೆಯಲ್ಲಿ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ತಾಯ್ನಾಡಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪನಾಮ ಮೂಲಕ 12 ಭಾರತೀಯರು ದೆಹಲಿಗೆ...
ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು..!
ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಎಂದು...
ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ರುದ್ರಹೋಮ ಹಾಗೂ ವಿಶೇಷ ರಂಗಪೂಜೆ
ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಕಡೇಶಿವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಬ್ರಹ್ಮಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ರುದ್ರಹೋಮ ಹಾಗೂ ವಿಶೇಷ ರಂಗಪೂಜೆ ಫ್ರೆ 26 ರಂದು ನಡೆಯಲಿದೆ.
ಬೆಳಿಗ್ಗೆ...
ಕಿಂಗ್ ಕೊಹ್ಲಿ ಶತಕ, ಭಾರತಕ್ಕೆ ವಿಜಯಮಾಲೆ
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಅಜೇಯ ಓಟ ಮುಂದುವರೆದಿದೆ. ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಸೋಲಿಸಿದೆ. ಇದರೊಂದಿಗೆ ಸೆಮಿಫೈನಲ್ನಲ್ಲಿ ತನ್ನ ಸ್ಥಾನವನ್ನು...
ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ...
ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದ ಪ್ರಯುಕ್ತ ಹಿಂದೂ ಯುವ ಸಮಾವೇಶ...
ಇತಿಹಾಸ ಪ್ರಸಿದ್ಧ ವಿಟ್ಲ ಮುಖಾಮ್ ಊರೂಸ್ ಯಶಸ್ವಿಯ ರೂವಾರಿಗಳಿಗೆ ಡಿ’ ಗ್ರೂಪ್(ರಿ) ವಿಟ್ಲ ವತಿಯಿಂದ...
ಬಹಳ ಯಶಸ್ವಿಯಾಗಿ ಸಮಾಪ್ತಿಯಾದ ವಿಟ್ಲ ಊರೂಸ್ ಸಭಾ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಇತಿಹಾಸ ಪ್ರಸಿದ್ಧ ವಿಟ್ಲ ಮುಖಾಮ್ ಊರೂಸ್ ಯಶಸ್ವಿಯ ರೂವಾರಿಗಳಾಗಿರುವ ಸೃಜನಶೀಲ ವ್ಯಕ್ತಿತ್ವದ ಸಂಘಟನಾ ಚತುರರೂ ಆಗಿರುವ ಹಂಝ ವಿ.ಕೆ.ಎಂ. ಹಾಗೂ...
ಚಾಂಪಿಯನ್ಸ್ ಟ್ರೋಫಿ ಇಂದು ಭಾರತ- ಪಾಕಿಸ್ಥಾನ ಮುಖಾಮುಖಿ
ದುಬೈ : ಚಾಂಪಿಯನ್ಸ್ ಟ್ರೋಫಿ ಕೂಟದಲ್ಲಿ ಇಂದು ಭಾರತ- ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಕ್ರಕೆಟಿನ ಈ ಮಹಾಕದನವನ್ನು ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ 2.30ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ...
















