Tag: vtv
ವಿಟ್ಲ: (ಫೆ. 26) ಹಿಂದೂ ಯುವ ಸೇನೆ ವಿಟ್ಲ ಅರ್ಪಿಸುವ “ರಂಗ ಸಾರಥಿ” ಪುರುಷೋತ್ತಮ...
ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಅರ್ಪಿಸುವ ಮಹಾಶಿವರಾತ್ರಿಯ ಪ್ರಯುಕ್ತ " ರಂಗ ಸಾರಥಿ" ಪುರುಷೋತ್ತಮ ಕೊಯಿಲ ಸಾರಥ್ಯದ ’ಪ್ರಶಸ್ತಿ ವಿಜೇತ’ ತೆಲಿಕೆದ ಕಲಾವಿದೆರ್ ಕೊಯಿಲ ಅಭಿನಯದ " ಪಂಡ ಕೇನುಜೆರ್" ತುಳು...
ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು..!
ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ರಾಹುಲ್ (16) ಎಂದು ಗುರುತಿಸಲಾಗಿದೆ.
ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ...
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ 37 ವರ್ಷ ಜೈಲು ಶಿಕ್ಷೆ; 7.5...
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 37 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಉಡುಪಿ: ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಜೋನ್ (58) ಎಂದು ಗುರುತಿಸಲಾಗಿದೆ.
ಕುಡಿತದ ಚಟ ಹೊಂದಿದ್ದ ಎಂದು ತಿಳಿದುಬಂದಿದೆ. ತನಿಖಾ ಸಹಾಯಕ...
ಉಡುಪಿ: ನೇಜಾರಿನಲ್ಲಿ ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣ; ಮಾ.7ಕ್ಕೆ ವಿಚಾರಣೆ ಮುಂದೂಡಿಕೆ
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ...
ಉಡುಪಿ: ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು..!
ಉಡುಪಿ: ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55)...
ಕೇರಳದಲ್ಲಿ ಕೇಂದ್ರ ಅಬಕಾರಿ ಅಧಿಕಾರಿ, ಕುಟುಂಬ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ..!
ತಿರುವನಂತಪುರಂ: ಕೇಂದ್ರ ಅಬಕಾರಿ ಮತ್ತು ಜಿಎಸ್ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ.
ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್...
ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ..!
ಬೆಂಗಳೂರು: ಬಸ್, ಮೆಟ್ರೋ, ಹಾಲು ದರ ಏರಿಕೆಯ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಅಡುಗೆ ಎಣ್ಣೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಅದರಲ್ಲೂ ತೆಂಗಿನಕಾಯಿ ಎಣ್ಣೆ ದರ ಲೀಟರ್ಗೆ 300 ರೂ. ಗಡಿ ದಾಟಿದೆ.
ಯಾವುದೇ...
ಬೆಂಗಳೂರು: (ಫೆ.26) ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ವತಿಯಿಂದ ಮಹಾಶಿವರಾತ್ರಿ 5ನೇ ಮಹೋತ್ಸವ...
ಬೆಂಗಳೂರು: ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ವತಿಯಿಂದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಮಹಾಶಿವರಾತ್ರಿ 5ನೇ ಮಹೋತ್ಸವ ಅದ್ದೂರಿ ಕಾರ್ಯಕ್ರಮ ಫೆ 26 ನೇ ಬುಧವಾರ ಬೆಳಗ್ಗಿನಿಂದ ಮರುದಿನ ಬೆಳಗ್ಗೆ...
ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಅರೆಸ್ಟ್..!
ಮಂಡ್ಯ: ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ...
















