Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಅತ್ತೆ ಸಾಯಿಸಲು ಮಾತ್ರೆ ಕೊಡಿ’|ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ

ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ. ನನ್ನ ಅತ್ತೆ ದಿನ ನನಗೆ...

ಮಿತ್ತೂರು ಶಾಲಾ ನೂತನ ಸಭಾಭವನಕ್ಕೆ ಫ್ರೆಂಡ್ಸ್ ಕ್ಲಬ್ (ರಿ) ಮಿತ್ತೂರು ವತಿಯಿಂದ 1 ಲಕ್ಷ...

ಇಡ್ಕಿದು: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡ್ಕಿದು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು ಇಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಭವನಕ್ಕೆ ಫ್ರೆಂಡ್ಸ್ ಕ್ಲಬ್ (ರಿ) ಮಿತ್ತೂರು ಇದರ...

ಮಾದಕ ವಸ್ತು ಎಂಡಿಎಂಎ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ..!

ಕುಶಾಲನಗರ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕುಶಾಲನಗರದ ಮದಲಾಪುರ ಗ್ರಾಮದ ನಿವಾಸಿ ಅಝರುದ್ದೀನ್ (29) ಹಾಗೂ ಗುಮ್ಮನಕೊಲ್ಲಿ...

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ...

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಪ್ರಕರಣ ಹೆಚ್ಚಳ; ಕರ್ನಾಟಕದ ಗಡಿಭಾಗದಲ್ಲಿ ಹೈಅಲರ್ಟ್..!

ಬೆಂಗಳೂರು: ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ...

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ...

ವಿಟ್ಲ: ಭ|| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ 5 ದಿನಗಳವೆರಗೆ ವಿವಿಧ ವೈದಿಕ,...

ವಿಟ್ಲ: ಭಗವಾನ್‌ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ, ವಿಟ್ಲದಲ್ಲಿ ಭ|| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ|| ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು...

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಉಪ್ಪಿನಂಗಡಿ: 7ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13)...

ಪೋಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ...

ಕಾರ್ಕಳ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರರ ಸ್ಥಿತಿ ಗಂಭೀರ…!

ಕಾರ್ಕಳ: ಅಜೆಕ್ಕಾರು-ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರಿಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ...
error: Content is protected !!