Tag: vtv
ಪುತ್ತೂರು: ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ..!
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ದೆಹಲಿ: ಇಂದು 13 ಅಂತಸ್ತಿನ ಮೂರು ಕಟ್ಟಡಗಳು ಆರ್ಎಸ್ಎಸ್ ಕಚೇರಿ ಕೇಶವ ಕುಂಜ್ ಲೋಕಾರ್ಪಣೆ
ಹೊಸದಿಲ್ಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹೊಸ ಕಚೇರಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಉದ್ಘಾಟನೆಗೊಳ್ಳಲಿದೆ. ಈ ಹಿಂದಿದ್ದ ಕಚೇರಿ ಸ್ಥಳದಲ್ಲೇ ಹೊಸ ಕಚೇರಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಶಿವಾಜಿ ಜಯಂತಿ ದಿನವಾದ ಇಂದು...
ಕರು ಮೇಲೆ ಮಚ್ಚಿನಿಂದ ದಾಳಿ
ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆಮನಸೋ ಇಚ್ಚೆ ಬಂದಂತೆ ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ.
ನವೀನ್ ಎಂಬುವವರಿಗೆ...
ಮೊಬೈಲ್ ಫೋನ್ ಜಗಳ..ಬಾವಿಗೆ ಬಿದ್ದು ಅಣ್ಣ-ತಂಗಿ ಸಾವು!
ತಮಿಳುನಾಡು: ಪುದುಕ್ಕೊಟ್ಟೈನಲ್ಲಿ ಮೊಬೈಲ್ ಫೋನ್ ವಿಚಾರವಾಗಿ ನಡೆದ ಜಗಳದಲ್ಲಿ ಸಹೋದರ-ಸಹೋದರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಆಘಾತಕಾರಿಯಾಗಿದೆ. ಚಂದ್ರಕುಮಾರ್ ಮತ್ತು ಜೀವಿತಾ ದಂಪತಿ 18 ವರ್ಷದ ಗಂಡು ಮಗು ಮತ್ತು 11...
ಕಡಬ: ವರದಿಗಾರನಿಗೆ ಜೀವ ಬೆದರಿಕೆ
ಕಡಬ ಪೇಟೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯ ಬಗ್ಗೆ ವರದಿ ಪ್ರಕಟಿಸಿದ ವರದಿಗಾರನಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಕಡಬ ಪೇಟೆಯಲ್ಲಿ ಯಾವುದೇ ಸಂಚಾರ ನಿಯಮ ಪಾಲಿಸದೆ ಪೇಟೆಯುದ್ದಕ್ಕೂ ತೆರೆದ ಟಿಪ್ಪರ್ ವಾಹನಗಳಲ್ಲಿ ಮಣ್ಣು...
ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ
ಹಾಸನ ಜಿಲ್ಲೆ ಸಾಣೇಹಳ್ಳಿ ಗ್ರಾಮದ ವಾಸಿ ಹರೀಶ್ ಎಸ್ ಜೆ 12 ವರ್ಷಗಳ ಹಿಂದೆ ಮದುವೆ ಆಗಿದ್ದು ಅನಾರೋಗ್ಯದ ಕಾರಣದಿಂದ 8 ವರ್ಷಗಳಿಂದ ಗಂಡ ಹಾಗೂ ಇಬ್ಬರೂ ಮಕ್ಕಳೊಂದಿಗೆ ಬಂಟ್ವಾಳ...
ಆನ್ ಲೈನ್ ಬೆಟ್ಟಿಂಗ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆ*
ಆನ್ ಲೈನ್ ಮೂಲಕ ಐಪಿಎಲ್ ಬೆಟ್ಟಿಂಗ್ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಐಪಿಎಲ್, ಆನ್ ಲೈನ್ ಬೆಟ್ಟಿಂಗ್ ಗೆ ಅಣ್ಣ, ತಮ್ಮ, ತಮ್ಮನ...
ಪುತ್ತೂರು: (ಫೆ.18-24) ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ...
ಪುತ್ತೂರು: ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ “ನನ್ನ ಭಾರತಕ್ಕೆ ಯುವಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಶಿರೋನಾಮೆಯೊಂದಿಗೆ ವಾರ್ಷಿಕ ವಿಶೇಷ...
ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕಿ ಮೃತ್ಯು..!
ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ (5) ಎಂದು...
ಮಂಗಳೂರು: 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ..!
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30),...
















