Tag: vtv
ಒಂದು ಬಾಂಬ್… ಒಂದು ನಗರ… ಒಂದು ಶಾಶ್ವತ ಎಚ್ಚರಿಕೆ-:ಇವತ್ತು ಹಿರೋಶಿಮಾ ಡೇ
ಒಂದು ನಗರವನ್ನು ನಾಶ ಮಾಡಿದರೆ ಯುದ್ಧ ಕೊನೆಯಾಗಬಹುದೇ? ಒಂದು ಬಾಂಬ್ ಶಾಂತಿಯನ್ನು ತರಬಹುದೇ? ಸಾವಿರಾರು ನಿರಪರಾಧಿಗಳ ಜೀವವನ್ನು ಬಲಿಕೊಟ್ಟರೆ ಗೆಲುವು ನಮ್ಮದಾಗಬಹುದೇ? ಈ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕಾದರೆ ನಾವು ಆಗಸ್ಟ್ 6, 1945ರ...
ಸ್ವಾತಂತ್ರ್ಯೋತ್ಸವ ಅಂಗವಾಗಿ ಆ.7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗ ಯಾತ್ರೆ
ಸಾರ್ವಜನಿಕರು, ವಿದ್ಯಾಥಿಗಳು, ಮಾಜಿ ಸೈನಿಕರು, ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಬೇಕು
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ
ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 7 ರಂದು ಗುರುವಾರ ಸಂಜೆ 3:00 ಗಂಟೆಗೆ ಪುತ್ತೂರಿನಲ್ಲಿ...
ಕುಂದಾಪುರ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ; 40 ಲಕ್ಷ ರೂ.ಗೂ ಅಧಿಕ ನಷ್ಟ
ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಮಂಗಳವಾರ...
ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ RTO ವಿಶೇಷ ಕಾರ್ಯಾಚರಣೆ – ಡಜನ್ಗಟ್ಟಲೆ ವಾಹನ ಸೀಜ್
ಚಾಲಕರ ಡಿಎಲ್ ಅಮಾನತು ಎಚ್ಚರಿಕೆ, ಚಾಲಕರ ಆಕ್ರೋಶ
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಸಾರಿಗೆ ಇಲಾಖೆ ರಾಜ್ಯ ರಾಜಧಾನಿಯಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಇಂದಿನಿಂದ ಒಂದು ವಾರಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆಯಲ್ಲಿ...
ಸರ್ಕಾರಿ ಶಾಲೆ ಶಿಕ್ಷಕರಿಗೆ ಟಿಇಟಿ ಅರ್ಹತೆ ಕಡ್ಡಾಯ- ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವು ವಿಸ್ತರಣೆ
ನವದೆಹಲಿ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಹತೆಯು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸುಪ್ರೀಂ...
ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಿಭಜಕಕ್ಕೆ ಡಿಕ್ಕಿ
ಉಡುಪಿ: ಮಂಗಳೂರಿನಿಂದ ಉಡುಪಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಅಪಘಾತಕ್ಕೀಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಯೇಣಗುಡ್ಡೆ ತೇಕಲ್ ತೋಟದ ಬಳಿ ನಡೆದಿದೆ.
ಅಪಘಾತದಲ್ಲಿ ಚಾಲಕ...
ಕೊಡಗಿನಲ್ಲಿ ಸರಣಿ ಅಪಘಾತ – ಕೆಎಸ್ಆರ್ಟಿಸಿ ಬಸ್, ಎರಡು ಕಾರುಗಳ ನಡುವೆ ಡಿಕ್ಕಿ
ಮಡಿಕೇರಿ: ಕೊಡಗು ಜಿಲ್ಲೆಯ ಸುಂಟಿಕೊಪ್ಪ–ಕುಶಾಲನಗರ ಮುಖ್ಯ ರಸ್ತೆಯ 7ನೇ ಹೊಸಕೋಟೆ ಬಳಿ ಇಂದು ಬೆಳಿಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಹಾಗೂ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ...
ವಿಟ್ಲ: ವಿ.ಹಿಂ.ಪ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 45 ನೇ ವರ್ಷದ ಗಣೇಶೋತ್ಸವದ...
ವಿಟ್ಲ :ವಿಶ್ವ ಹಿಂದೂ ಪರಿಷದ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 45ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಪಶು...
ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್ ನಿರಾಕರಣೆ- ಕೇಂದ್ರಕ್ಕೆ ಸುಪ್ರೀಂ ನಿದೇರ್ಶನ
ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ವಿಮೆ ಇಲ್ಲದೇ ಓಡಾಡುವ ವಾಹನಗಳಿಗೆ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ನಿರಾಕರಿಸುವ ಪ್ರಯೋಗಿಕ ಯೋಜನೆ ಸಿದ್ಧಪಡಿಸುವಂತೆ...
ಮಂಗಳೂರು: ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು
ಮಂಗಳೂರು: ಕಾಲೇಜಿನಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳ ಬಳಿಕ ಆಡಳಿತ ಮಂಡಳಿ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ನಡೆಸಿದ ತಪಾಸಣೆಯಲ್ಲಿ ಸುಮಾರು 290 ಗ್ರಾಂ ಗಾಂಜಾ ಹಲವು ಸಣ್ಣ ಪ್ಯಾಕೆಟ್ಗಳಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ...
















