Tag: vtv
ಕಾರ್ಕಳ: ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ: ಮನೆ ಅಗ್ನಿಗಾಹುತಿ
ಕಾರ್ಕಳ: ಇಂದು ಬೆಳಗ್ಗೆ ಸುಮಾರು ನಾಲ್ಕು ಗಂಟೆಯ ವೇಳೆಗೆ ನಗರದ ತೆಳ್ಳಾರು ರಸ್ತೆ 11ನೇ ಕ್ರಾಸ್, ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟಗೊಂಡು...
*ವಿಟ್ಲ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕುದ್ದುಪದವು ಅಂಗಡಿ ಮಾಲಿಕ ಆರೋಪಿ ಅಶ್ರಫ್...
ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅಂಗಡಿ ಮಾಲಿಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿ ಅಶ್ರಫ್ (40 ವರ್ಷ) ಎಂಬಾತನಿಗೆ 5 ವರ್ಷಗಳ ಸೆರೆವಾಸ ಮತ್ತು 30...
ಬೆಳ್ತಂಗಡಿ: ನವವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ನವವಿವಾಹಿತ ಬೆಳ್ತಂಗಡಿ ತಾಲೂಕಿನ ಬಳಂಜ...
ಚಿಕ್ಕಮಗಳೂರು: ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ
ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ...
ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಹತ್ಯೆ; ಆರೋಪಿ ಆಟೋ ಚಾಲಕ ಅರೆಸ್ಟ್..!
ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಸುಮಾರು...
ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್ ಗುಂಡಿ:...
ಪಂಚಾಯತ್ ಅಧ್ಯಕ್ಷರ/ ಸಂಬಂಧಪಟ್ಟ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಸ್ಥಳೀಯರಿಂದ ಆಕ್ರೋಶ
ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್ ಗುಂಡಿಯೊಂದು ವಾಹನ ಚಾಲಕರ ಮತ್ತು ಪಾದಾಚಾರಿಗಳ ಪ್ರಾಣಕ್ಕೆ ಮೃತ್ಯುಕೂಪದಂತೆ ಕಾಡುತ್ತಿರುವ...
ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯು..!
ಕಾರವಾರ: ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಜಲಪಾತಕ್ಕೆ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಮೃತಪಟ್ಟ ಯುವಕರನ್ನು ಶಿರಸಿ ಮೂಲದ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22)...
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –
(ಫೆ.16) ಆದಿತ್ಯವಾರದ ಕಾರ್ಯಕ್ರಮ
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...
ಮಂಗಳೂರು: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೇ ನಾಪತ್ತೆ..!
ಮಂಗಳೂರು: ಪರೀಕ್ಷೆಗೆ ಹಾಜರಾಗಿ ಮನೆಗೆ ಬಂದ ಯುವಕ ಮನೆಯಿಂದ ತೆರಳಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಮೂಡುಪೆರಾರ ಗ್ರಾಮದ ಅರಕೆಪದವು ಹೌಸ್ ನಿವಾಸಿ ನಿತೇಶ್ ಬೆಳ್ಚಡ (19) ಎಂದು...
ಮಕ್ಕಳ ಹೆಸರು ಬದಲಾವಣೆ ನೋಂದಣಿಗೆ ಹೊಸ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ.
1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ...
















