Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ: ಇಬ್ಬರ ಸೆರೆ

ಮಂಗಳೂರು :ನಗರದ ಬಿಜೈ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸೇದುತ್ತಿದ್ದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಜೈ ಆನೆಗುಂಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟು ಸೇದುತ್ತಿದ್ದ ಕೇರಳ...

ಪುತ್ತೂರು: 45 ವರ್ಷಗಳ ಬಳಿಕ ವ್ಯಕ್ತಿಯನ್ನು ಕುಟುಂಬಕ್ಕೆ ಸೇರಿಸಿದ ಸಾಮಾಜಿಕ ಜಾಲತಾಣ

ಪುತ್ತೂರು: ತನ್ನ 21ನೇ ವಯಸ್ಸಿನಲ್ಲಿ ಉದ್ಯೋಗ ಅರಸಿಕೊಂಡು ಹೋಗಿ ನಾಪತ್ತೆಯಾಗಿದ್ದ ಪುತ್ತೂರು ತಾಲ್ಲೂಕಿನ ಕೆಯ್ಯೂರು ಗ್ರಾಮದ ದೇರ್ಲ ಹೊಸಮನೆ ನಿವಾಸಿ ರಾಮಚಂದ್ರ ರೈ (66 ವರ್ಷ) ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವಿಡಿಯೊದಿಂದಾಗಿ ...

ಎರಡು ಕಾರುಗಳ ನಡುವೆ ಸರಣಿ ಅಪಘಾತ

ಪುತ್ತೂರು: ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕಾವು ಸಮೀಪದ ಅಮ್ಮಿನಡ್ಕದಲ್ಲಿ ನಡೆದಿದೆ. ದನ ಅಡ್ಡ ಹಿನ್ನಲೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆಂದು...

ಅಕ್ರಮ ಗಾಂಜಾ ಸಾಗಾಟ; 45 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ..!

ಕಲಬುರಗಿ: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯ ಸೊತ್ತನ್ನು ಕಾಳಗಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ...

ಶಿಶಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

ಶಿಶಿಲ: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಶಿಲದ ಮೀನಗಂಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಜಲಜಾಕ್ಷಿ(28) ಎಂದು ಗುರುತಿಸಲಾಗಿದೆ. ಜಲಜಾಕ್ಷಿ ಮನನೊಂದು ಫೆ.14ರಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ....

ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –

(ಫೆ.15) ಶನಿವಾರದ ಕಾರ್ಯಕ್ರಮ ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...

ಮುಂಬೈ ಭಯೋತ್ಪಾದನಾ ದಾಳಿಯ ಆರೋಪಿ ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ- ಟ್ರಂಪ್ ಘೋಷಣೆ

ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೇರಿಕ ಒಪ್ಪಿಗೆ ಕೊಟ್ಟಿದೆ. ಪ್ರಧಾನಿ ಮೋದಿ ಸಮ್ಮುಖದಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಅಮೆರಿಕ...

ಕೇರಳದ ದೇವಾಲಯದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರು ಸಾವು..!

ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಉತ್ಸವ ಸಂದರ್ಭದಲ್ಲಿ ಆನೆ ದಾಳಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ವೃದ್ಧರು ಸಾವನ್ನಪ್ಪಿದ್ದಾರೆ. ದೇವಾಲಯದಲ್ಲಿ ಉತ್ಸವದ ಅಂಗವಾಗಿ ಆನೆಗಳನ್ನು ಕರೆತರಲಾಗಿದ್ದು, ಪಟಾಕಿ ಸಿಡಿಸಿದಾಗ...

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು..!

ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...

ಬೆಳ್ತಂಗಡಿ: ಸೌದಿ ಅರೆೇಬಿಯಾದಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿ ಹೃದಯಾಘಾತದಿಂದ ನಿಧನ..!

ಬೆಳ್ತಂಗಡಿ: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ನಿವಾಸಿಯೋರ್ವರು ಹೃದಯಾಘಾತದಿಂದ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂಜಯನಗರ ನಿವಾಸಿ ಹಿದಾಯತ್ ಎಂದು ಗುರುತಿಸಲಾಗಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ ಜಿದ್ದಾ...
error: Content is protected !!