Tag: vtv
ಬೈಕ್ಗೆ ಡಿಕ್ಕಿ ಹೊಡೆದ ಕಾರು; ಬಾಲಕ ಸಾವು, ತಂದೆ ಗಂಭೀರ..!
ರಾಮನಗರ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ.
ಮೃತಪಟ್ಟ ಬಾಲಕ ರಾಮನಗರ ತಾಲೂಕಿನ ಬಿಡದಿ...
ಕುಂದಾಪುರ: ಸಹಕಾರ ಸಂಸ್ಥೆಯಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು
ಕುಂದಾಪುರ: ಕುಂದಾಪುರ ಸೌಹಾರ್ದ ಕ್ರೆಡಿಕ್ ಕೋ ಆಪರೇಟಿವ್ ಲಿಮಿಟೆಡ್ನಿಂದ ಠೇವಣಿದಾರರಿಗೆ ಹಣವನ್ನು ವಾಪಾಸ್ಸು ನೀಡದೆ ಕೋಟ್ಯಂತರ ರೂ. ಮೋಸ ಮಾಡಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ,...
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ; ಹಲವು ವಾಹನಗಳಿಗೆ ಹಾನಿ
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್ ಗೆ ನುಗ್ಗಿ ಕಾರು, ಬೈಕ್ ಗಳನ್ನು ಜಖಂಗೊಳಿಸಿದ ಘಟನೆ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ...
ಉಡುಪಿ: ಲಕ್ಷ್ಮೀ ತೊಂಬಟ್ಟುವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ: ಕಳೆದ ಆರು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಅವಧಿ ಮುಗಿದ ಹಿನ್ನೆಲೆಯಲ್ಲಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಧೀಶೆ ರೋಹಿಣಿ ಅವರು...
14 ದಿನದ ಪುಟ್ಟ ಕಂದಮ್ಮವಿರುವ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಮಡಿಕೇರಿ : 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.
ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ...
ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ‘ಬಿಜೆಪಿ ಶಕ್ತಿಕೇಂದ್ರ ಅನಂತಾಡಿ’ ಬಲ್ಲು ಕೊರಗ ಇವರ...
ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15 ರಂದು...
ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆ
ಮಡಿಕೇರಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದ ಪಿಯುಸಿ ವಿದ್ಯಾರ್ಥಿ ಎಂ.ಅಮಿತ್(17)ನ ಮೃತದೇಹ ಸಮೀಪದ ಕೂಟುಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ಖಾಸಗಿ ವಿದ್ಯಾಸಂಸ್ಥೆಯ ಸಿಬ್ಬಂದಿ ಆನಂದ್ ಎಂಬುವವರ ಪುತ್ರ...
*ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಅಸಭ್ಯ ಸಂದೇಶ ರವಾನೆ: ಹಿಂದೂ ಸಂಘಟನೆಯಿಂದ ತೀವ್ರ ಖಂಡನೆ**ಶಿಕ್ಷಕ ಮೊಹಮ್ಮದ್...
ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಾಲೆತ್ತೂರು ಇದರ ಶಿಕ್ಷಕ ಮಹಮ್ಮದ್ ರಫೀಕ್ ಮಂಗಳಪದವು ಎಂಬಾತ ಶಾಲೆಯ ಶಿಕ್ಷಕನಾಗಿ ಶಾಲೆಯಲ್ಲಿ ವಿದ್ಯಾರ್ಥಿನಿಗಳಿಗೆ ಅಸಭ್ಯವಾಗಿ ಲೈಂಗಿಕ ವರ್ಣರಂಜಿತ ಟೀಕೆಗಳು ಹಾಗೂ ಅಸಭ್ಯ ಸಂದೇಶ...
ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಮೃತ್ಯು
ಬೆಳ್ತಂಗಡಿ : ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್...
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –
(ಫೆ.14) ಶುಕ್ರವಾರದ ಕಾರ್ಯಕ್ರಮ
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...
















