Tag: vtv
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿ; ಓರ್ವ ಮೃತ್ಯು, ಐವರಿಗೆ ಗಾಯ..!
ಕಲಬುರಗಿ: ಪ್ರಯಾಣಿಕರನ್ನು ಕರೆದೊಯ್ಯುವ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕೆಸರಟ್ಟಿಗೆ ಹತ್ತಿರ ಗಾರ್ಡನ್ ಎದುರುಗಡೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮ್ (45) ಎಂದು ಗುರುತಿಸಲಾಗಿದೆ.
ಮರ್ತ್ತೂರಿನಿಂದ ಕಾರ್ಮಿಕರನ್ನು ಕಲಬುರಗಿಗೆ ಕರೆದೊಯ್ಯುವಾಗ...
ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್ರನ್ನು ಭೇಟಿಯಾದ ಪ್ರಧಾನಿ ಮೋದಿ
ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಮೆರಿಕ ಪ್ರವಾಸದ ಮೊದಲ ದಿನದಲ್ಲಿ, ಹೊಸದಾಗಿ ಆಯ್ಕೆಯಾದ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು.
ಬುಧವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ...
ಸುರತ್ಕಲ್: ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವಕ ನಾಪತ್ತೆ..!
ಸುರತ್ಕಲ್: ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಇಂಜಿನಿಯರ್ ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಆತನ ತಾಯಿ ರಮ್ಲತ್ ಎಂಬವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಪತ್ತೆಯಾದ ಯುವಕನನ್ನು ಸುರತ್ಕಲ್ ಕೃಷ್ಣಾಪುರ 6ನೇ ಬ್ಲಾಕ್...
ಕಾರ್ಕಳ: ಕುಖ್ಯಾತ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರು ಅರೆಸ್ಟ್..!
ಕಾರ್ಕಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ...
ಕಾವಲುಗಾರನ ಕೊಲೆ ಪ್ರಕರಣ: ಆರೋಪಿಯ ಬಂಧನ..!
ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಪ್ಪಳ ಪತ್ವಾಡಿಯ ಸವಾದ್ (23) ಎಂದು ಗುರುತಿಸಲಾಗಿದೆ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆಗೈದ ಪ್ರಕರಣಕ್ಕೆ...
ಆರ್ಸಿಬಿ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಪಾಟಿದರ್...
ಉಡುಪಿ: ಚಾಲಕ ನಿದ್ದೆಗೆ ಜಾರಿ ಕಾರು ಮರಕ್ಕೆ ಡಿಕ್ಕಿ..!
ಉಡುಪಿ: ಚಾಲಕ ನಿದ್ದೆಗೆ ಜಾರಿ ಕಾರು ಮರಕ್ಕೆ ಡಿಕ್ಕಿಯಾದ ಘಟನೆ ಹೆಬ್ರಿ ಬಳಿಯ ಆರ್ಡಿ ಎಂಬಲ್ಲಿ ನಡೆದಿದೆ.
ಮಂದರ್ತಿಯ ಭುಜಂಗ ಶೆಟ್ಟಿ ಇವರು ಕಾರನ್ನು ಚಲಾಯಿಸುತ್ತಿದ್ದು ಅವರಿಗೆ ನಿದ್ರೆ ಬಂದ ಕಾರಣ ಕಾರು ರಸ್ತೆಯಿಂದ...
ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ..!
ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ (91) ನಿಧನರಾಗಿದ್ದಾರೆ.ಜನಪದ ಕೋಗಿಲೆ ಎಂದೇ ಪ್ರಖ್ಯಾತ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ...
ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ
ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ. ಯಲಹಂಕದಲ್ಲಿ ನಡೆಯುತ್ತಿರುವ ಏರ್ ಶೋಗೆ ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ...
ಸುರತ್ಕಲ್ : ದ್ವಿಚಕ್ರ ವಾಹನ ಢಿಕ್ಕಿ; ಪಾದಚಾರಿ ಮಹಿಳೆ ಮೃತ್ಯು
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ ದಾಟಲು ನಿಂತಿದ್ದ ಮಹಿಳೆಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ಹೊಸಬೆಟ್ಟು ನೀಲಗಿರೀಸ್ ಮುಂಭಾಗ ವರದಿಯಾಗಿದೆ.ಮೃತರನ್ನು ಹೊಸಬೆಟ್ಟು...
















