Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ, ರ್‍ಯಾಗಿಂಗ್ ಶಂಕೆ; ಪ್ರಕರಣ ದಾಖಲು

ಮಂಗಳೂರು: ನಗರದ ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪ್ರಾಥಮಿಕವಾಗಿ ಇದು ರ್‍ಯಾಗಿಂಗ್ ಪ್ರಕರಣದಂತೆ ಕಂಡುಬಂದಿದ್ದು,...

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆ – ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಕಡೆಚೂರು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಹೈದರಾಬಾದ್ ಮೂಲದ ಕಂಪನಿಯಲ್ಲಿ ಘಟನೆ ನಡೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ...

ಇನ್ಮುಂದೆ 2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ- ಕೇಂದ್ರ

ನವದೆಹಲಿ: 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಮಾಡಿದ ಪಾವತಿಗಳನ್ನು ವ್ಯಾಪ್ತಿಯಿಂದ ಹೊರಗೆ ಇರಿಸುವಾಗ, ವ್ಯಾಪಾರಿ ರಿಯಾಯಿತಿ ದರ ಅಥವಾ ವ್ಯವಹಾರಗಳಿಗೆ...

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ 

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ  ತಾಲೂಕಿನ ಕಂಬಾಳು  ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತರು. ಕಳೆದ ರಾತ್ರಿ...

ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌

ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು...

ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ – 12 ಮಂದಿಗೆ ಗಾಯ

ದೆಹಲಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್ ನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12...

ಬಾಗಲಕೋಟೆ- ಅಕ್ರಮ ಗೋಮಾಂಸ ಸಾಗಣೆ ಪತ್ತೆ; ಟೋಲ್ ಗೇಟ್ ಬಳಿ ವಾಹನ ಹಿಡಿದ ಹಿಂದೂ...

ಬಾಗಲಕೋಟೆ: ತಾಲೂಕಿನ ನಾಗರಾಳ-ರಾಂಪೂರು ಗ್ರಾಮದ ಬಳಿಯಿರುವ ಟೋಲ್ ಗೇಟ್‌ನಲ್ಲಿ ಭಾರಿ ಪ್ರಮಾಣದ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವಾಹನವೊಂದನ್ನು ಹಿಂದೂ ಕಾರ್ಯಕರ್ತರು ತಡೆದು ಹಿಡಿದ ಘಟನೆ ನಡೆದಿದೆ. ವಿಜಯಪುರದಿಂದ ಹೈದರಾಬಾದ್‌ನತ್ತ ತೆರಳುತ್ತಿದ್ದ ಟಾಟಾ ಐಷರ್ ವಾಹನದಲ್ಲಿ...

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್ ಬಂಧನ

ಚೆನ್ನೈ: ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ(ಆ.04) ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ ಕುರಿತು...

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ- ದೂರು ದಾಖಲು, ಪರಸ್ಪರ ಇತ್ಯರ್ಥ

ಸುಳ್ಯ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಮೆಸ್ಕಾಂ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ ಹಾಗೂ ಮೊಬೈಲ್ ಪುಡಿ ಮಾಡಿದ ಆರೋಪ ಕೇಳಿಬಂದ ಘಟನೆ ಸುಳ್ಯದಲ್ಲಿ ನಡೆದಿದೆ. ದೂರುದಾರರಾದ ಸುಳ್ಯ ನಿವಾಸಿ ರಾಘವ ಶೆಟ್ಟಿ ಅವರು ಆಗಸ್ಟ್...

ಹಾಸನ: ಕಾರಿನ ಮೇಲೆ ಕಾಡಾನೆ ದಾಳಿ – ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬ ಪಾರು

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ...
error: Content is protected !!