Tag: vtv
ಉಡುಪಿ: ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ..!
ಉಡುಪಿ: ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆ ಬಿಳಕಲ್ ಕುಷ್ಟಗಿ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46),...
ಬೆಳ್ತಂಗಡಿ: ಆಟೋ ರಿಕ್ಷಾ- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!
ಬೆಳ್ತಂಗಡಿ: ಆಟೋ ರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಓಡಿಲು ನಿವಾಸಿ ರಾಜು ಎಂದು...
ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು..!
ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಲು ತೆರಳಿದ್ದ ವ್ಯಕ್ತಿಯೋರ್ವರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಎಂದು ಗುರುತಿಸಲಾಗಿದೆ.
ಮನೆಯಿಂದ ಪಂಪವೆಲ್...
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಸಾವು..!
ಮಂಗಳೂರು: ಸುಳ್ಯ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹರೀಶ್ ಅವರು...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಚಲಿಸಿದ ಕಾರು..!
ಸುಳ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಫುಟ್ ಪಾತ್ ಮೇಲೆ ಚಲಿಸಿದ ಘಟನೆ ನಡೆದಿದೆ.
ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ...
ತಿರುಪತಿ ಲಡ್ಡು ವಿವಾದ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಬಿಐ ನೇತೃತ್ವದ ತನಿಖಾ ತಂಡ
ತಿರುಪತಿ ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.
ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ...
ಪುತ್ತೂರು:( ಫ್ರೆ .11) ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ...
ವಿಟ್ಲ: (ಫ್ರೆ12) ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ
ವಿಟ್ಲ: ಬಸವನಗುಡಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ ಫ್ರೆ.12 ರಂದು ಗಂಟೆ 10.00ರ ನಂತರಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ ಗಣಪತಿ ಹವನ ಮತ್ತು ರಂಗಪೂಜೆ ನಡೆಯಲಿದೆ.
ಮರಳು ತುಂಬಿದ ಲಾರಿ ಪಲ್ಟಿ; ಮಗು ಸೇರಿ ನಾಲ್ವರು ಸಾವು..!
ಗುಜರಾತ್: ರಸ್ತೆಬದಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮರಳು ತುಂಬಿದ ಟ್ರಕ್ ಪಲ್ಟಿಯಾಗಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್ನ ಬನಸ್ಕಾಂತ ಜಿಲ್ಲೆಯ ಥರಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಸ್ತೆ...
ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ
ಬೆಂಗಳೂರು ಮೆಟ್ರೋ ಪ್ರಯಾಣ ದರವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದ್ದು, ಗರಿಷ್ಠ ದರವನ್ನು 60 ರಿಂದ 90 ಕ್ಕೆ ಏರಿಸಿದೆ.ದರ ಏರಿಕೆ ಫೆಬ್ರವರಿ 9 ರಿಂದ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಬ್ರವರಿ 8 ರಂದು...
















