Tag: vtv
ನಾಗಪಟ್ಟಣ: ಪಯಸ್ವಿನಿ ನದಿಯಲ್ಲಿ ಮೀನುಗಳು ಸಾವು
ನಾಗಪಟ್ಟಣ ಬಳಿ ಇರುವ ವೆಂಟೆಡ್ ಡ್ಯಾಮ್ ಕೆಳಬದಿಯ ಪಯಸ್ವಿನಿ ನದಿಯಲ್ಲಿ ಮೀನುಗಳು ತನ್ನಿಂತಾನೆ ಸಾವಿಗೀಡಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ.
ಡ್ಯಾಮ್ ನಿಂದ ಬಿಟ್ಟ ನೀರಿನ ಹರಿವಿನೊಂದಿಗೆ ಬಂದ ಮೀನುಗಳ ಮಾರಣ ಹೋಮವಾಗುತ್ತಿದೆಯೆಂದು ಸ್ಥಳೀಯರು...
ಮಂಗಳೂರು: ಟೆಂಪೋ – ಸ್ಕೂಟರ್ ಡಿಕ್ಕಿ; ಚಿಕಿತ್ಸೆ ಫಲಿಸದೆ ಸವಾರೆ ಸಾವು..!
ಮಂಗಳೂರು: ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಟೆಂಪೋ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಗುರುವಾರ ಸಂಭವಿಸಿದ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ...
ಛತ್ತೀಸ್ಗಢದಲ್ಲಿ 12 ನಕ್ಸಲರು ಎನ್ಕೌಂಟರ್; ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು..!
ರಾಯ್ಪುರ: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ 12 ನಕ್ಸಲರು ಹತ್ಯೆ ಮಾಡಿದ್ದಾರೆ. ಜೊತೆಗೆ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ...
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ- ವಿಟ್ಲ ನಗರ ಮಹಾಶಕ್ತಿ ಕೇಂದ್ರ ವತಿಯಿಂದ...
ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ...
ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು..!
ಬೆಂಗಳೂರು: ಈಜಲು ಹೋದ ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20), ಯೋಗಿಶ್ವರನ್ (20) ಎಂದು ಗುರುತಿಸಲಾಗಿದೆ.
ಹೆಬ್ಬಗೋಡಿಯ...
ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 10 ಮಂದಿ ಬಂಧನ, ನಗದು ಸೊತ್ತುಗಳು ಪೊಲೀಸ್...
ಬಿ.ಸಿ.ರೋಡ್: ಅಕ್ರಮ ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿ, ಸಾವಿರಾರು ರೂ.ನಗದು ವಶಕ್ಕೆ...
ಬೆಳ್ತಂಗಡಿ: ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು..!
ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65)...
ಇಂದು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ..!
ದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಮರ್ಲೆನಾ ಇಂದು ರಾಜೀನಾಮೆ ನೀಡಲಿದ್ದು, ಲೆಫ್ಟಿನೆಂಟ್ ಗವರ್ನರ್ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಶನಿವಾರ ಪ್ರಕಟವಾದ ಚುನಾವಣಾ ಫಲಿತಾಂಶದ ಪ್ರಕಾರ ಬಿಜೆಪಿ 48 ಸ್ಥಾನಗಳನ್ನು ಮತ್ತು ಎಎಪಿ 22...
ದಕ್ಷಿಣ ಕನ್ನಡ ಜಿಲ್ಲೆಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಇತಿಹಾಸ ದಾಖಲೆ ಬರೆದ ಪ್ರಜ್ವಲ್...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಜ್ವಲ್ ಜನಾರ್ದನ್ ಬಂಟ್ವಾಳ ಇವರು ಇತಿಹಾಸದ ದಾಖಲೆಯನ್ನು ಬರೆದಿದ್ದಾರೆ.
ಸುಬ್ರಹ್ಮಣ್ಯದಲ್ಲಿ ನಡೆದ ಗಾಂಗೆಯ ಟ್ರೋಫಿ ಚಕ್ರವರ್ತಿ ಎನ್ಮೂರು ತಂಡದ ಪರವಾಗಿ ಆಡಿದ ಪ್ರಜ್ವಲ್...
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ – ಕೆಪಿಎಸ್ಸಿ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್ಸಿ ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.
ಇನ್ಮುಂದೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್...
















