Tuesday, October 27, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ವಿವಾದ- ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಸಭೆಯಲ್ಲಿ...

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ...

ವಿಟ್ಲ ಕೋಟಿಕೆರೆಯಲ್ಲಿ ಮೂವರು ಬಾಲಕರನ್ನು ರಕ್ಷಿಸಿದ ಧೀರ

ಕಡಂಬು ಬನ ಮಹೇಶ್ ಗೌಡರ ಸಾಹಸ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಇತ್ತೀಚೆಗೆ ಕಡಂಬು ಬನ ನಿವಾಸಿ ಮಹೇಶ್ ಗೌಡರು ಸಾಹಸಕ್ಕಿಳಿಯದಿದ್ದರೆ ಭಾರೀ ದುರಂತವೊಂದು ವಿಟ್ಲದ ಕೋಟಿಕೆರೆಯಲ್ಲಿ ಸಂಭವಿಸುತ್ತಿತ್ತು. ಮೂವರು ಬಾಲಕರು ಕೆರೆಯಲ್ಲಿ ಮುಳುಗುತ್ತಿದ್ದರು ಅಂದು ಜುಲೈ...

ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡ್ತೀವಿ: ಸಿಎಂ ಡಿಕೆ ಶಿವಕುಮಾರ್‍

ಬೆಂಗಳೂರು: ತಮಿಳುನಾಡಿಗೆ ಮಂಗಳವಾರ 3,000 ಕ್ಯೂಸೆಕ್ ನೀರು ಬಿಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ನೂತನ ಸಚಿವರ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಮಲೆನಾಡು ಭಾಗದಲ್ಲಿ ಮಳೆಯಾಗ್ತಿದೆ. ಕೆಲವು ಭಾಗದಲ್ಲಿ ಭಾರೀ ಮಳೆ,...

ಸಿಎಂ ಡಿ.ಕೆ.ಶಿವಕುಮಾ‌ರ್ ಸಂಪುಟ; ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ

ಸಚಿವರಾಗಿ ಡಾ.ಅಜಯ್ ಸಿಂಗ್, ಎಚ್.ಸಿ.ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಿದೆ. ಕಾಂಗ್ರೆಸ್‌ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ...

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸೇವಿಸಿದ ಆರೋಪದ ಮೇಲೆ ಬೆಳ್ತಂಗಡಿ ನಿವಾಸಿಯೊಬ್ಬರ ವಿರುದ್ಧ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆನಂದ ಎಂ....

ರಸ್ತೆಗಳಿರುವ ಕಡೆ ಪಾದಚಾರಿಗಳಿಗೆ ಪ್ರತ್ಯೇಕ ಮಾರ್ಗ ಕಡ್ಡಾಯ: ಕೇಂದ್ರಕ್ಕೆ ಸುಪ್ರೀಂ ಆದೇಶ

ನವದೆಹಲಿ: ದೇಶಾದ್ಯಂತ ರಸ್ತೆಗಳಿರುವ ಪ್ರತಿಯೊಂದು ಕಡೆಯೂ ಪಾದಚಾರಿಗಳಿಗೆ ಪ್ರತ್ಯೇಕ ಹಾಗೂ ಅತಿಕ್ರಮಣ-ಮುಕ್ತ ಸ್ಥಳಗಳನ್ನು ಖಚಿತಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ...

ರಾಜ್ಯ ಸಚಿವ ಸಂಪುಟ ವಿಸ್ತರಣೆ: ರಾಜ್ಯ ಹೈಕಮಾಂಡ್ ನಿಂದ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸಲಾಗಿದೆ. ನೂತನ...

ಹಾಸನ: ತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆ

ತಂದೆ ಮೊಬೈಲ್ ಕೊಡಿಸಲಿಲ್ಲ ಅಂತ 13 ವರ್ಷದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಪ್ರೀತಂ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಪ್ರೀತಂ...

ಖ್ಯಾತ ನಟಿ ಉಮಾಶ್ರೀ ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ತಮ್ಮ ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಇದೀಗ ವಿಧಾನಪರಿಷತ್ ನ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. 1957ರ ಮೇ 10ರಂದು ತುಮಕೂರು ಜಿಲ್ಲೆಯ ನೊಣವಿನಕೆರೆ ಗ್ರಾಮದಲ್ಲಿ...

ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ...

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ, ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್ ತೋಮರ್...
error: Content is protected !!