Tag: vtv
ವಾಲ್ಮೀಕಿ ಹಗರಣ; ಮೂವರು ಆರೋಪಿಗಳಿಗೆ ಸಿಸಿಬಿ ನೋಟಿಸ್..!
ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು...
ಮಾರಕಾಸ್ತ್ರಗಳನ್ನು ಹಿಡಿದು ರೀಲ್ಸ್ ಮಾಡಿದ ಆರೋಪ; ಐವರ ಬಂಧನ..!
ಕಲಬುರಗಿ: ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಆರೋಪದಲ್ಲಿ ಐವರನ್ನು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನುಆಝಾದಪುರದ ಉಮರ್ ಕಾಲನಿ ನಿವಾಸಿಗಳಾದ ಗುಲಾಮ್ ನಬಿ ಅಲಿಯಾಸ್ ಬಿಲಾಲ್(21),...
ಬ್ಯಾಂಕ್ ವಂಚನೆ ಪ್ರಕರಣ; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಕೋರ್ಟ್ ತೀರ್ಪು
ಬೆಂಗಳೂರು :ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು...
ಉಡುಪಿ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಮಹಿಳೆ ಸಾವು, ನಾಲ್ವರಿಗೆ ಗಾಯ..!
ಉಡುಪಿ: ಮರಕ್ಕೆ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ (65) ಹಾಗೂ ಗಾಯಗೊಂಡವರನ್ನು ಕಾರಿನಲ್ಲಿದ್ದ ರಾಮಚಂದ್ರ ಭಟ್,...
ಮಂಗಳೂರು: ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ; ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ...
ಮಂಗಳೂರು: ನಗರದ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ..!
ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
ಬಂಧಿತ ಶಿಕ್ಷಕರನ್ನು ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಎಂದು ಗುರುತಿಸಲಾಗಿದೆ.
ಕೆಲ...
ಕುಂದಾಪುರ: ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು..!
ಕುಂದಾಪುರ: ಕಿರೆಮಂಗಳದ ನಾಗೂರಿನಲ್ಲಿ ಮಂಗಳವಾರ ಸಂಜೆ ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮೃತಪಟ್ರಟ ಯುವಕನನ್ನು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ...
ಆರ್ಯಾಪು: (ಫೆ.8-9) ಹೊಸಮನೆ ಕ್ರಿಕೆಟರ್ಸ್ (ರಿ.) ಆರ್ಯಾಪು ಆಶ್ರಯದಲ್ಲಿ “ಆರ್ಯಾಪು ಪ್ರೀಮಿಯರ್ ಲೀಗ್...
ಹೊಸಮನೆ ಕ್ರಿಕೆಟರ್ಸ್ (ರಿ.) ಆರ್ಯಾಪು ಆಶ್ರಯದಲ್ಲಿ ಆರ್ಯಾಪಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಕದನ "ಆರ್ಯಾಪು ಪ್ರಿಮಿಯರ್ ಲೀಗ್ 2025 ಸಿಸನ್- 1 ಫೆ....
ವಿಟ್ಲ: (ಫೆ.7) ಜಟಾಧಾರಿ ಮೈಮೆ ಹಾಗೂ ರಾಜನ್ ಗುಳಿಗ ದೈವದ ನೇಮೋತ್ಸವ ಪ್ರಯುಕ್ತ ಕಲ್ಜಿಗದ...
ವಿಟ್ಲ: ಜಟಾಧಾರಿ ಮೈಮೇ ಹಾಗೂ ರಾಜನ್ ಗುಳಿಗ ದೈವದ ನೇಮೋತ್ಸವ ಪ್ರಯುಕ್ತ ಶ್ರೀ ದುರ್ಗಾ ಕಲಾತಂಡದ ಪುಗರ್ತೆ ಕಲಾವಿದೆರ್ ಅಭಿನಯದ ಕಲ್ಜಿಗದ ಕಾಳಿ ಮಂತ್ರದೇವತೆ ತುಳು ಹಾಗೂ ಕನ್ನಡ ಪೌರಾಣಿಕ ನಾಟಕ...
ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ…!
ಢಾಕಾ: ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಮುಂದುವರಿದಿದೆ. ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.
ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ...
















