Tag: vtv
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ
ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ....
ಬಂಟ್ವಾಳ: ಪರೀಕ್ಷೆಯನ್ನು ಭಯಪಡದೇ ಸಂತೋಷದಿಂದ ಸಂಭ್ರಮಿಸಿ- ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.
ಬಂಟ್ವಾಳ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಥಮ ಘಟ್ಟ. ಅದನ್ನು ಗಣನೆಗೆ ತೆಗೆದುಕೊಂಡು ಪರೀಕ್ಷೆಯನ್ನು ಭಯಪಡದೇ ಸಂತೋಷದಿಂದ ಸಂಭ್ರಮಿಸಿ ತೇರ್ಗಡೆಯಾಗಬೇಕು. ಆ ಮೂಲಕ ಹೆತ್ತವರ, ಶಿಕ್ಷಕರ ಪ್ರೀತಿಗೆ ಪಾತ್ರರಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ...
ಪುತ್ತೂರು: ಆಟೋ ರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು
ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ...
ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಗಂಭೀರ
ಕಡಬ ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.
ಕಳೆದ ಕೆಲವು ತಿಂಗಳ...
ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್ಎನ್ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ...
ಛತ್ತೀಸ್ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ
ಮಂಗಳೂರು: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ....
ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು
ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು...
ಛತ್ತೀಸ್ಗಢದಲ್ಲಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ ನಕ್ಸಲರು
ರಾಯ್ಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ.
ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ.
ಈ...
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾರವರ ಮೇಲೆ ಅವ್ಯವಹಾರ ಆರೋಪ: ಲೋಕಾಯುಕ್ತರಿಗೆ ದೂರು…!
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪದ ಬಗ್ಗೆ ಕೆಲ ತಿಂಗಳುಗಳ ಹಿಂದೆ ಭಾರೀ ಚರ್ಚೆಗೆ ಒಳಗಾದ ಘಟನೆ ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ ವರದಿಯಾಗಿತ್ತು. ಈ...
ಕಡೇಶಿವಾಲಯ: ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಪುರುಷೋತ್ತಮ ಶೆಟ್ಟಿ ನುಳಿಯಾಲುರವರಿಗೆ...
ಕಡೇಶಿವಾಲಯ: ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪುರುಷೋತ್ತಮ.ಆರ್.ಶೆಟ್ಟಿ ನುಳಿಯಾಲುರವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ...
















