Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ ಬಸದಿಗೆ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ತೀರ್ಥಂಕರರ ಮೂರ್ತಿ ಆಗಮನ

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲದ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ೧೦೦೮ ಶ್ರೀ ಮಹಾವರ ತೀರ್ಥಂಕರರ...

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ**ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ...

ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ...

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಮಾ.7 ರವರೆಗೆ ಗಡುವು ವಿಸ್ತರಣೆ

ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕೈಬಿಟ್ಟಿದ್ದಾರೆ.ಕಳೆದ 5 ದಿನಗಳಿಂದ ಸಾವಿರಾರು ಅಂಗನವಾಡಿ ನೌಕರರು ಬೃಹತ್ ಪ್ರತಿಭಟನೆ...

ಆಚಾರವಿಲ್ಲದ ನಾಲಿಗೆ ನೀಚ ಬುದ್ಧಿಯನ್ನು ತೋರಿಸಿತು ಶಾಸಕ ಅಶೋಕ್ ರೈ ಮಾತಿಗೆ ಪ್ರತ್ಯುತ್ತರ ನೀಡಿದ...

ಪುತ್ತೂರು. ನಾನು ನನ್ನ ಜೀವಮಾನದಲ್ಲಿ ಸಂಘಟನೆಯ ಶಿಸ್ತು ಮತ್ತು ರಾಜಕೀಯವಾಗಿ ನಂಬಿಕೊಂಡು ಬಂದಿರುವಂತಹ ಪಾರ್ಟಿಯ ಸಿದ್ಧಾಂತಕ್ಕೆ ಬದ್ಧನಾಗಿ ಕೆಲಸ ಮಾಡಿಕೊಂಡು ಬಂದಿರುವಂತಹ ವ್ಯಕ್ತಿಯಾಗಿದ್ದು ಪುತ್ತೂರಿನ ಶಾಸಕರಾದ ಅಶೋಕ್ ರೖಯವರ ಹಾಗೆ ಗೆಲ್ಲಿನಿಂದ...

ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ..!

ಶಿವಮೊಗ್ಗ: ರೈತರೊಬ್ಬರು ಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೆ. ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಪುಟ್ಟನಾಯ್ಕ ಎಂದು ಗುರುತಿಸಲಾಗಿದೆ. ಕೃಷಿ ಉದ್ದೇಶಕ್ಕಾಗಿ ವಿವಿಧ ಬ್ಯಾಂಕ್ ಗಳಿಂದ...

ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ; ಆರೋಪಿಯ ಬಂಧನ..!

ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಎಂದು ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ಮುರಿಗೆಪ್ಪ ಎಂದು ಗುರುತಿಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಎಂದು...

‘ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ’- ಬಿಆರ್ ಪಾಟೀಲ್

ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ಶಾಸಕ ಬಿಆರ್ ಪಾಟೀಲ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ...

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಲಕ್ಷಾಂತರ ರೂ.ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ...

ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್; 7 ಮಂದಿ ಸಾವು, 15 ಮಂದಿ ಗಂಭೀರ...

ಗಾಂಧೀನಗರ: ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ...

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಡಿಸಿ, ಎಸ್‌ಪಿ ಎದುರು ಶರಣಾಗತಿ..!

ಉಡುಪಿ: ಕುಂದಾಪುರದ ಮಚ್ಚಟ್ಟು ತೊಂಬಟ್ಟುವಿನ ನಕ್ಸಲ್ ಕಾರ್ಯಕರ್ತೆ ಲಕ್ಷ್ಮೀ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರ ಮುಂದೆ ಶರಣಾಗಿದ್ದಾರೆ. ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ವಿರುದ್ಧ ಅಮಾಸೆಬೈಲು ಮತ್ತು ಶಂಕರನಾರಾಯಣ ಪೊಲೀಸ್...
error: Content is protected !!