Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ..!

ವಿಜಯಪುರ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ...

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಮಹಿಳೆ ಮೃತ್ಯು; ಪ್ರಕರಣ...

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ-ಮೂಡ ಗ್ರಾಮದ ಮಿತ್ತಬೈಲು ಜುಮ್ಮಾ ಮಸೀದಿ ಎದುರು ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬಂಟ್ವಾಳ ತಾಲೂಕು...

ಮಾಣಿ ಬದಿಗುಡ್ಡೆ ನಿವಾಸಿ ಸುಶ್ಮಿತಾ ಶೆಟ್ಟಿ SI ಹುದ್ದೆಗೆ ನೇಮಕ

ಬಂಟ್ವಾಳ: ಮಾಣಿ ಗ್ರಾಮದ ಬದಿಗುಡ್ಡೆ ನಿವಾಸಿ ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿಯವರ ಮೂವರು ಮಕ್ಕಳಲ್ಲಿ ಕಿರಿಯವರಾದ ಸುಶ್ಮಿತಾ ಶೆಟ್ಟಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿ ಸಬ್ ಇನ್ಸ್...

ಸುರತ್ಕಲ್: ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದ ಬೈಕ್; ಸವಾರ ಗಂಭೀರ ಗಾಯ..!

ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ...

ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ

ಬೆಂಗಳೂರು: ಸಿಸಿಎಲ್ 2025ಕ್ಕೆ ಸ್ಯಾಂಡಲ್​ವುಡ್ ಸ್ಟಾರ್​ಗಳು ರೆಡಿಯಾಗುತ್ತಿದ್ದಾರೆ. ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ ಆಗಲಿದೆ. ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ...

ಕುಂದಾಪುರ: 11 ವರ್ಷದ ಮಗನೊಂದಿಗೆ ತಾಯಿ ನಾಪತ್ತೆ..!

ಉಡುಪಿ: ತಾಯಿಯೊಂದಿಗೆ 11 ವರ್ಷದ ಮಗನ ಜೊತೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ಕೆಲಕೇರಿ ನಿವಾಸಿ ರೋಸ್ ಮೇರಿ ಕೋಠ (39) ಮಗ ರಿಶೋನ ಕೋಠಾ(11) ಎಂದು...

ಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್...

ಲಾಂಗ್ & ಮಚ್ಚು ಹಿಡಿದು ಬಸ್‌ ಮೇಲೆ ಪುಂಡರ ದಾಳಿ

ಹಾಸನ: ರಸ್ತೆಗಳಲ್ಲಿ ಕಿರಿಕ್ ಮಾಡಿ, ಹೊಡೆದಾಡುವ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಸಾಮಾನ್ಯವಾಗಿ ಕಾರು ಮತ್ತು ಬೈಕ್ ಸವಾರರ ನಡುವೆ ಕಿರಿಕ್ ಆಗುತ್ತಿತ್ತು, ಆದರೆ ಇಲ್ಲೊಂದು ಗ್ಯಾಂಗ್ ಮಂಗಳೂರು-ಬೆಂಗಳೂರು ಮಾರ್ಗದ ಖಾಸಗಿ ಬಸ್ ತಡೆದು...

ಅಮೆರಿಕದಲ್ಲಿ ಹೆಲಿಕಾಪ್ಟರ್ ಡಿಕ್ಕಿಯಾಗಿ ನದಿಗೆ ಬಿದ್ದು ವಿಮಾನ ಪತನ

60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ...

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ

ನವದೆಹಲಿ: ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ...
error: Content is protected !!