Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ; 18 ಮಂದಿ ಸಾವು..!

ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ...

ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ, ಬಿಜೆಪಿ ಬೆಂಬಲಿತ ಎಲ್ಲಾ 13 ಅಭ್ಯರ್ಥಿಗಳಿಗೆ ಭರ್ಜರಿ ಜಯವಾಗಿದೆ. ಸತತ ಎರಡನೇ ಬಾರಿ ಬಿಜೆಪಿ...

ಉಡುಪಿ: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಆನ್‌ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣವನ್ನು ಹಿಂತಿರುಗಿಸದೆ ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಿನ್ನಿಮುಲ್ಕಿಯ ಜಾರ್ಜ್ ರಫಾಯಲ್ ಮಚಾದೋ(65) ಎಂಬವರು...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

ಮಂಗಳೂರು: ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯು...

ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ಪ್ರಯಾಗರಾಜ್‌: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ...

ವಿಟ್ಲ: ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಕೊಟ್ಟು ಮಾನವೀಯತೆ ಮೆರೆದ ಅನ್ವ‌ರ್ ಪೆರುವಾಯಿ

ವಿಟ್ಲ: 30 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ವ್ಯಕ್ತಿಯೊಬ್ಬರು ಇದೀಗ ತನ್ನ ಸ್ವಂತ ಜಾಗದಿಂದ ಹತ್ತಾರು ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಬಿಟ್ಟು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.ಪೆರುವಾಯಿ ನಿವಾಸಿ ಅನ್ವರ್ ಎಂಬವರ...

ಬೆಂಗಳೂರು: ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ...

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ : 9 ಭಾರತೀಯರು ದುರ್ಮರಣ

ನವದೆಹಲಿ : ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂಬತ್ತು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದಲ್ಲಿನ ಭಾರತೀಯ ರಾಯಭಾರ ಕಚೇರಿ ಬುಧವಾರ ತಿಳಿಸಿದೆ. ಮಿಷನ್ ಸಂಪೂರ್ಣ ಬೆಂಬಲವನ್ನ ಒದಗಿಸುತ್ತಿದೆ...

ವಿಷ ಸೇವಿಸಿ ಮಹಿಳೆ ಆತ್ಯಹತ್ಯೆ

ಕಲ್ಮಕಾರು ಗ್ರಾಮದ ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬವರು ಇಂದು ಆ್ಯಸಿಡ್‌ ಸೇವಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಅವರಿಗೆ 42 ವರ್ಷ ವಯಸ್ಸಾಗಿತ್ತು.ಆ್ಯಸಿಡ್‌ ಸೇವಿಸಿರುವುದು ಗೊತ್ತಾದ ತಕ್ಷಣ ಹರಿಹರ ಪಳ್ಳತಡ್ಕದ ಡಾ| ಗಿರೀಶ್...

ಪವಿತ್ರ ಸ್ನಾನ ರದ್ದು ಮಾಡಿಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ

ಪ್ರಯಾಗ್‌ರಾಜ್‌: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ...
error: Content is protected !!