Tag: vtv
ಎಟಿಎಂ ಮೆಷಿನ್ ಎಗರಿಸಿದ ಕಳ್ಳರು..!
ಹಾಸನ: ಇಂಡಿಯಾ ಒನ್ ಎಟಿಎಂ ಮೆಷಿನನ್ನೇ ಕಳ್ಳರು ಹೊತ್ತೊಯ್ದ ಘಟನೆ ನಗರ ಹೊರವಲಯದ ಗೊರೂರು ರಸ್ತೆಯ ಹನುಮಂತಪುರದಲ್ಲಿ ನಡೆದಿದೆ.
ರಾಜ್ಯ ಹೆದ್ದಾರಿ ಬದಿಯಲ್ಲೇ ಇರುವ ಎಟಿಎಂ ಮೆಷಿನ್ ಕಾಣೆಯಾಗಿರುವುದು ಬೆಳಗ್ಗೆ ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ...
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಬೆಳಗಾವಿಯ ತಾಯಿ, ಮಗಳು ದುರ್ಮರಣ
ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ.
ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್ರಾಜ್ನ ಖಾಸಗಿ...
‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್
ಬೆಂಗಳೂರು: ನಾಳೆ ನಡೆಯುವ ಕ್ಯಾಬಿನೆಟ್ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸಭೆ ಬಳಿಕವೂ ಮೈಕ್ರೋ...
ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆ- ಯುವಕೇಸರಿ ಸಂಭ್ರಮ 2024-2025
ಚಂದಳಿಕೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಯುವಕೇಸರಿ ಸಂಭ್ರಮ 2024-2025 ಫೆ. 2ನೇ ಶನಿವಾರ ಸಂಜೆ 6:00ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ...
ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; 30 ಟನ್ ಅಕ್ಕಿ ಭಸ್ಮ..!
ಬಾಗಲಕೋಟೆ: ನಡು ರಸ್ತೆಯಲ್ಲೇ ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡೆದಿದೆ.
ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ...
ಬಸ್ ಪಲ್ಟಿಯಾಗಿ ಬಾಲಕ ಮೃತ್ಯು; ಐದು ಮಂದಿ ಗಂಭೀರ ಗಾಯ..!
ಕೊಪ್ಪಳ: ಬಸ್ ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಬಾನಾಪುರದ ವಿವೇಕ್ (9) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್...
ವಿಟ್ಲ : (ಫೆ. 2) ಆಕರ್ಷಣೀಯ ಮೆರವಣಿಗೆಯೊಂದಿಗೆ ಜೈನಬಸದಿಗೆ ಅರ್ಕುಳದಿಂದ ಚಂದ್ರನಾಥ ಸ್ವಾಮಿಯ ಮೂರ್ತಿ...
ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಟ್ಲ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ| ೧೦೦೮ ಶ್ರೀ ಮಹಾವರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು...
44ನೇ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ...
ಶಿವಮೊಗ್ಗ: 44ನೇ ರಾಜ್ಯ ಸಮ್ಮೇಳನವು ಶಿವಮೊಗ್ಗದಲ್ಲಿ ನಡೆಯಲಿದ್ದು, ಈ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ ಎಂ.ಎನ್ ಹಾಗೂ ನೂತನ ರಾಜ್ಯ ಕಾರ್ಯದರ್ಶಿಯಾಗಿ ಪ್ರವೀಣ್ ಹೆಚ್.ಕೆ...
ಶತಕ ಪೂರೈಸಿದ ಇಸ್ರೋ; 100ನೇ ರಾಕೆಟ್ ಯಶಸ್ವಿ ಉಡಾವಣೆ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ISR) ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ.
ಬೆಳಗ್ಗೆ 6:30ಕ್ಕೆ ಆಂಧ್ರ...
ಬೈಕ್-ಕಾರು ಮುಖಾಮುಖಿ ಡಿಕ್ಕಿ; ಮೂವರು ಮೃತ್ಯು..!
ಚಾಮರಾಜನಗರ: ದೇವರ ದರ್ಶನ ಪಡೆದು ಸ್ವಗ್ರಾಮಕ್ಕೆ ಮರುಳುವಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು...
















