Tag: vtv
ಕುಂದಾಪುರ: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಕುಂದಾಪುರ: ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜನವರಿ 28ರಂದು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಮುಂಬೈ ಮಹಾರಾಷ್ಟ್ರದ ನಿವಾಸಿ ಬಿ ಅಬ್ದುಲ್ಲಾ ಎಂಬವರ ಪುತ್ರ...
ಉಡುಪಿ: ಜೇನುನೊಣಗಳ ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ..!
ಉಡುಪಿ: ನಗರದ ವೊಳಕಾಡು ಶಾಲೆಯ ಆವರಣದಲ್ಲಿ ಜೇನುನೊಣಗಳ ದಾಳಿಯಿಂದ 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ....
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ-ಚೆನ್ನಯ ಜೋಡು ಕರೆ ಕಂಬಳದ...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು.ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ನೂರಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರ ಪ್ರದೇಶ: ಮೌನಿ ಅಮಾವಾಸ್ಯೆಯ ದಿನದಂದು ಮಹಾಕುಂಭದಲ್ಲಿ ಸಂಗಮ ಸ್ನಾನ ಮಾಡಲು ಕೋಟ್ಯಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬರುತ್ತಿದ್ದು, ಭಕ್ತರು ಮಲಗಿದ್ದ ಜಾಗದಲ್ಲಿ ಒಂದು ಕಡೆ ತಡೆಗೋಡೆ ಒಡೆದು ಇದೀಗ ಕಾಲ್ತುಳಿತದ...
ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್ಗಳು ಭಸ್ಮ
ಬೆಂಗಳೂರು: ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಎಲೆಕ್ಟಿಕ್ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 70 ಬೈಕ್ಗಳು ಭಸ್ಮವಾಗಿವೆ.ಶುಕ್ರ ಎಲೆಕ್ಟಿಕ್ ಬೈಕ್ ಶೋರೂಂನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ....
ಕಡಬ: ಪಿಕ್ಕಾಸು ಹಿಡುಕೊಂಡು ಬಂದು ಮೊಗೇರ್ಕಳ ದೈವಸ್ಥಾನದ ಕಾಣಿಕೆ ಹುಂಡಿ ಮುರಿದ ಕಳ್ಳ
ಕಡಬ:ಕೋಡಿಂಬಾಳ ಗ್ರಾಮದ ರಾಮನಗ ದಲ್ಲಿರುವ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಜ.28 ನಸುಕಿನ ವೇಳೆ 4:50ರ ವೇಳೆ ನಡೆದಿದೆ.ಕಬ್ಬಿಣದ ಪಿಕಾಸ್ಸನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಬೀಗ ಮುರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳೆದ ನವಂಬರ್ 16 ರಂದು ದೈವಸ್ಥಾನದ ಮೂರು ಕಾಣಿಕೆ ಡಬ್ಬಿಗಳನ್ನು ಹೊಡೆದು ಕಳ್ಳತನ ಮಾಡಲಾಗಿತ್ತು. ಸ್ಥಳದಲ್ಲಿ ಕಾಣಿಗೆ ಹುಂಡಿ...
2025ರ ಹಂಪಿ ಉತ್ಸವದ ಲಾಂಛನ ಬಿಡುಗಡೆ
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ 2025ರ ಹಂಪಿ ಉತ್ಸವದ ಲಾಂಛನವನ್ನು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಬಿದುಗಡೆಗೊಳಿಸಿದರು.ಫೆ. 28, ಮಾ. 1, 2ರಂದು 3 ದಿನಗಳ ಕಾಲ...
ಮೈಕ್ರೋ ಫೈನಾನ್ಸ್ನವರ ಕಿರುಕುಳ ತಾಳಲಾರದೆ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ
ಬೆಂಗಳೂರು: ಮೈಕ್ರೋ ಫೈನಾನ್ಸ್ನವರ ಕಿರುಕುಳತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ...
ಹಿಟ್ ಆ್ಯಂಡ್ ರನ್ ಪಾದಚಾರಿ ಮೃತ್ಯು..!
ಸಕಲೇಶಪುರ: ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಬೈಪಾಸ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೌಡಳ್ಳಿ ಗ್ರಾಮದ ನಿವಾಸಿ ಮಂಜುನಾಥ್ (ಗುಂಡ) (46) ಎಂದು ಗುರುತಿಸಲಾಗಿದೆ.
ಇವರು ಮುಂಜಾನೆ...
ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜ. 31ರಿಂದ ಆರಂಭವಾಗಲಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ಜ. 31ರಂದು ಪ್ರಾರಂಭವಾಗಿ ಫೆ. 13 ರಂದು ಮುಕ್ತಾಯವಾಗಲಿದೆ. ಅಧಿವೇಶನದ 2ನೇ ಭಾಗವು ಮಾ. 10...
















