Tag: vtv
ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ: ನಾಲ್ವರು ಆರೋಪಿಗಳು ಸಹಿತ, 18.3 ಕೆಜಿ ಚಿನ್ನ ವಶ
ಮಂಗಳೂರು: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್...
ಕಲ್ಲಡ್ಕ: ಯುವ ಬಂಟರ ಸಂಘ ಕಲ್ಲಡ್ಕ ವಲಯ ನೇತೃತ್ವದಲ್ಲಿ ವಲಯ ಮಟ್ಟದ ಬಂಟ್ಸ್...
ಕಲ್ಲಡ್ಕ: ಯುವ ಬಂಟರ ಸಂಘ ಕಲ್ಲಡ್ಕ ವಲಯ ಇದರ ನೇತೃತ್ವದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘ ಮತ್ತು ಮಹಿಳಾ ಬಂಟರ ಸಂಘದ ಸಹಯೋಗದಲ್ಲಿ ವಲಯ ಮಟ್ಟದ ಬಂಟ್ಸ್ ಪ್ರೀಮಿಯರ್ ಲೀಗ್ 2025 ಕ್ರಿಕೆಟ್...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ಗೆ ಇಡಿ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ತನಿಖೆಯನ್ನು ಇಡಿ...
ವೀರಕಂಭ: (ಜ.27-28) ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದಬಲಿ ಉತ್ಸವ
ವೀರಕಂಭ: ವೀರಕಂಭ ಗ್ರಾಮದ ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದ ಬಲಿ ಉತ್ಸವವು ಜ.28ನೇ ಮಂಗಳವಾರ ’ಪೆರಿಮಾರ್ ಗದ್ದೆ’ಯಲ್ಲಿ ನಡೆಯಲಿದೆ.
ದಿನಾಂಕ: 27-01-2025ನೇ ಸೋಮವಾರ ರಾತ್ರಿ ಭಂಡಾರಯೇರಿ ನಂತರ ಮಾರಿ ಪೂಜೆ ನಡೆಯಲಿದೆ.
ದಿನಾಂಕ: 28-01-2025ನೇ ಮಂಗಳವಾರದಂದು...
ಬೈರಂಪಳ್ಳಿ ಗ್ರಾಮ ಪಂಚಾಯತ್ನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ
ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ಅಮೃತ ಸರೋವರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಗ್ರಾಂ.ಪಂ ಉಪಾಧ್ಯಕ್ಷರು ಶ್ರೀಮತಿ ಅಮ್ಮಣ್ಣಿ ಸುಧಾಕರ್ ಶೆಟ್ಟಿಯವರ ಅಧಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್...
ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಮಹತ್ವದ ಕ್ರಮ- ಹೆಚ್.ಕೆ. ಪಾಟೀಲ್
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು...
ವಿಟ್ಲ: ವೈಭವಯುತವಾಗಿ ಸಂಪನ್ನಗೊಂಡ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಏಕವ್ಯಕ್ತಿ ನೃತ್ಯಸ್ಪರ್ಧೆ “ಗೆಜ್ಜೆನಾದ -2025”
ಗೆಜ್ಜೆನಾದ ಟ್ರೋಫಿ ಪ್ರಥಮ ಬಹುಮಾನ ಮುಡಿಗೆರಿಸಿಕೊಂಡ ಮಂಗಳೂರಿನ ಋತ್ವ ಎಚ್.ಪಿ, ಪುತ್ತೂರಿನ ವಿದ್ಯಾಶ್ರೀ ರೈ ದ್ವಿತೀಯ
ವಿಟ್ಲ : ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಬಹುನಿರೀಕ್ಷಿತ ಏಕವ್ಯಕ್ತಿ ನೃತ್ಯಸ್ಪರ್ಧೆ "ಗೆಜ್ಜೆನಾದ -2025" ವೈಭವಯುತವಾಗಿ ನಡೆದು...
ಬಸ್ ಪಲ್ಟಿಯಾಗಿ ಇಬ್ಬರು ಸಾವು; 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ..!
ಅಂಗುಲ್: ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಸಂಭವಿಸಿದೆ.
ಅಂಗುಲ್ನಿಂದ ಬರಿಪಾಡಾಗೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ...
ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಯ ಬಂಧನ..!
ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35)...
ಉಡುಪಿ: ಗೋಡೌನ್ನಲ್ಲಿ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ..!
ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದರ ಗೋಡೌನ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನೆಯಲ್ಲಿ ಗೋಡೌನ್ನಲ್ಲಿ ಸಂಗ್ರಹಿಸಲಾಗಿದ್ದ...
















