Thursday, November 12, 2026
spot_imgspot_img
spot_imgspot_img
Home Tags Vtv

Tag: vtv

76ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯಪಥದಲ್ಲಿ ಸೇನಾಶಕ್ತಿ...

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌...

ಶಾಂತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಶಾಂತಿನಗರ ಕಂಬಳಬೆಟ್ಟು ಇದರ ಆಶ್ರಯದಲ್ಲಿ ಶಾಂತಿ...

ಶಾಂತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಶಾಂತಿನಗರ ಕಂಬಳಬೆಟ್ಟು ಇದರ ಆಶ್ರಯದಲ್ಲಿ ಶಾಂತಿ ಪ್ರೀಮಿಯರ್ ಲೀಗ್ ಜ.26 ಮತ್ತು 30 ರಂದು ಶಾಂತಿ ಮೈದಾನ ಕಂಬಳಬೆಟ್ಟು ಮೈದಾನದಲ್ಲಿ ನಡೆಯಲಿದೆ. ಜ.29 ರಂದು...

ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ.ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ...

ಚಿತ್ರದುರ್ಗ: ಏಕಾಏಕಿ ಕುಸಿದುಬಿದ್ದು ಯುವಕ ಸಾವು!

ಚಿತ್ರದುರ್ಗದಲ್ಲಿ 26 ವರ್ಷದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ನಗರದ ಹೊರವಲಯದ ಪಿಳ್ಳೆಕೆರೇನಹಳ್ಳಿ ನಿವಾಸಿ ಶಿವಕುಮಾರ್ (26) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತರು ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ...

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿ.ಡಿ.ಒ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶೋಭಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.ತೊರೆಕೆಂಪೋಹಳ್ಳಿ ಗ್ರಾಮದ...

ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಭಾರತಿಗೆ ಜಯ

ಪುತ್ತೂರು; ಮೊದಲ ಬಾರಿಗೆ ತೀವ್ರ ಕುತೂಹಲ ಕೆರಳಿಸಿದ್ದ ಪುತ್ತೂರು ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಭಾರತಿ ಜಯಭೇರಿ ಬಾರಿಸುವ ಮೂಲಕ ಬಂಡಾಯಕ್ಕೆ ಇಲ್ಲಿ ಆಸ್ಪದವಿಲ್ಲ ಎಂಬುವುದನ್ನು ಸಾಬೀತುಪಡಿಸಿದೆ. ಟೌನ್‌ಬ್ಯಾಂಕ್‌ ನ...

*ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಚುನಾವಣೆ**ಸಹಕಾರಿ ಕ್ಷೇತ್ರದ ಎಲ್ಲಾ ಬಿಜೆಪಿ...

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಚುನಾವಣಾ ಪ್ರಕೃಯೆ ನಡೆಯಿತು. ಚುನಾವಣೆಯಲ್ಲಿ ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ...

ವಿಟ್ಲ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯ ಬೈರಿಕಟ್ಟೆ ಜಂಕ್ಷನ್ ಬಳಿಯ ಸಲೀಂ ಎಂಬವರ ಮನೆಗೆ ನುಗ್ಗಿದ ಕಳ್ಳರ ಹಾಡಹಗಲೇ ಮನೆಯವರಿಲ್ಲದ ಸಂದರ್ಭ ಬಾಗಿಲು ಮುರಿದು ಒಳಹೊಕ್ಕ ಹಣ, ಚಿನ್ನಾಭರಣಕ್ಕಾಗಿ ಕಪಾಟು ಒಡೆದು ಜಾಲಾಡಿದ ಕಳ್ಳತನ ನಡೆದಿದೆ. ಮನೆಯವರೆಲ್ಲಾ...

ಬಸ್ ನಿಂದ ತಲೆ ಹೊರಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ದೇಹದಿಂದ ಬೇರ್ಪಟ್ಟ ರುಂಡ

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲು...

ಬಂಟ್ವಾಳ: ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಸೋಷಿಯಲ್ ಮೀಡಿಯಾದಿಂದ ಯುವಸಮೂಹದ ಮೇಲೆ ಆಗುತ್ತಿರುವ ಪರಿಣಾಮಗಳು ಅಷ್ಟಿಷ್ಟಲ್ಲ. ಅದೆಷ್ಟೋ ಕುಟುಂಬಗಳು ಒಡೆದು ಹೋದ ನಿದರ್ಶನಗಳೂ ಇದೆ. ಈಗ ಹೇಳುತ್ತಿರುವ ಸುದ್ದಿ ಕೂಡಾ ಅಂಥದ್ದೇನೆ. ಇನ್‌ಸ್ಟಾಗ್ರಾಮ್‌ನಲ್ಲಿ ಬೇರೆ ಯುವತಿಯ ಫೋಟೋಗೆ...
error: Content is protected !!