Tag: vtv
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 30 ಸಾವಿರ ರೂ. ದಂಡ , 21...
ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ವ್ಯಕ್ತಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ ಸಿ-1...
1 ಲಕ್ಷ ರೂ. ಮೌಲ್ಯದ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ..!
ರಾಯಚೂರು: ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ 1.26 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.
ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ,...
ರೇಣುಕಾ ಕೊಲೆ ಪ್ರಕರಣ; ದರ್ಶನ್ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ದರ್ಶನ್ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು...
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ..!
ಮಂಗಳೂರು: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್...
‘ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಕಠಿಣ ಕಾನೂನು ಜಾರಿ’- ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಡಾ, ಜಿ ಪರಮೇಶ್ವರ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ನಿಂದ...
ಪಡುಬಿದ್ರೆ: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನಿಗೆ ಹಲ್ಲೆ; ಪ್ರಕರಣ ದಾಖಲು..!
ಪಡುಬಿದ್ರಿ: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಯಕ್ಷಗಾನ ಕಲಾವಿದ ಪಡುಬಿದ್ರಿ...
ಚಿಣ್ಣರೇ… ನೀವು ದಡ್ಡರಲ್ಲ……..
🖊️ರಾಧಾಕೃಷ್ಣ ಎರುಂಬು
ಶೀರ್ಷಿಕೆ ಚೆನ್ನಾಗಿದೆಯಲ್ಲ. ಚಿಣ್ಣರೂ… ಚಿನ್ನರಾಗಿಸಲು ಪ್ರಯತ್ನಿಸುವ ಪೋಷಕರೂ, ಶಿಕ್ಷಕರೂ ತಾಳ್ಮೆಯಿಂದ ಓದೋಣ. ದಾರಿ ತಪ್ಪಿಸುವುದೆಂದರೆ ಗುರಿ ತಲುಪಲು ಬಿಡದಿರುವುದೆಂದಲ್ಲ. ಕೆಲವೊಮ್ಮೆ ಮಾರ್ಗದರ್ಶನ ಮಾಡುವವರ ಆಜ್ಞಾನದ ಉಪದೇಶಗಳೂ, ಅಸಮರ್ಪಕ ಊಹೆ ಮತ್ತು ತೀರ್ಪುಗಳು...
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ; ಸಚಿವ ಈಶ್ವರ ಖಂಡ್ರೆ..!
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ...
ಕಾಸರಗೋಡು: ಮೀನುಗಾರಿಕಾ ಬೋಟ್ಗೆ ಬೆಂಂಕಿ ಹಚ್ಚಿದ ದುಷ್ಕರ್ಮಿಗಳು; ಪ್ರಕರಣ ದಾಖಲು..!
ಕಾಸರಗೋಡು: ಮೀನುಗಾರಿಕಾ ಬೋಟ್ ಮತ್ತು ಸಾಮಾಗ್ರಿಗಳಿಗೆ ಬೆಂಕಿ ಹಚ್ಚಿದ ಘಟನೆ ಕುಂಬಳೆ ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ.
ಕೀರ್ತೆಶ್ ದಾಮೋದರನ್ ಅವರ ಮಾಲಕತ್ವದ ಬೋಟ್, ಇಂಜಿನ್, ಬಲೆ ಮೊದಲಾದವುಗಳನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ....
ಬಂಟ್ವಾಳ: ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ; ವಾಹನಗಳು ಜಖಂ..!
ಬಂಟ್ವಾಳ: ರಸ್ತೆ ಬದಿಯಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿ ಟಯರ್ ಚೆಕ್ ಮಾಡುತ್ತಿದ್ದ ವೇಳೆ 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಎರಡು ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾರಿಗೂ ಗಾಯವಿಲ್ಲದೆ ಪಾರಾಗಿರುವ...
















