Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಜ.20) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ – ಇಂದಿನ...

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ: 20-1-2025ನೇ ಸೋಮವಾರ ಪ್ರಾತಃಕಾಲ 5:00ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ...

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್; ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ಕೋಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ...

ನ್ಯಾಯಾಲಯಕ್ಕೆ ಹಾಜರಾಗದೆ 10 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಬಂಧನ !

ಅಂಕೋಲಾ : ಇಲ್ಲಿನ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 10 ವರ್ಷಗಳಿಂದ ತಲೆ ಮರೆಸಿಕೊಂಡ ಕೇರಳ ಮೂಲದ ಆರೋಪಿಯೊಬ್ಬನನ್ನು ಅಂಕೋಲಾ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಶನಿವಾರ ನಡೆದಿದೆ. ತಾಲೂಕಿನ ರಾಮನಗುಳಿಯಲ್ಲಿ 2014...

ಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ. ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ...

ದಪ್ಪಗಿರುವ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ

ನೆಲಮಂಗಲ : ಬೆಂಗಳೂರು ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದಲ್ಲಿ ಯುವಕನೋರ್ವ ಹುಡುಗಿಯ ಪೋಷಕರು ದಪ್ಪವಾಗಿದ್ದಾನೆ ಎಂದು ನಿರಾಕರಿಸುತ್ತಿರುವ ಘಟನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ವೃತ್ತಿಯಲ್ಲಿ ಆಟೋ ಚಾಲಕ ವೆಂಕಟೇಶ್(29) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ....

ಬೆಂಗಳೂರಿನಲ್ಲಿ 2ನೇ ಏರ್​ಪೋರ್ಟ್: ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ಕೇಂದ್ರಕ್ಕೆ ಪ್ರಸ್ತಾವನೆ- ಎಂಬಿ ಪಾಟೀಲ್

ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ಏರ್ ಪೋರ್ಟ್ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದುಕೊಂಡ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮೂಲಸೌಕರ್ಯ ಸಚಿವ ಎಂ. ಬಿ. ಪಾಟೀಲ್ ಭಾನುವಾರ...

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ; ಎಂಜಿನಿಯರ್ ಯುವತಿ ಸ್ಥಳದಲ್ಲಿಯೇ ಮೃತ್ಯು

ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯ‌ರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ. ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ...

ಧರ್ಮಸ್ಥಳ: ಅತ್ಯಾಚಾರಕ್ಕೆ ಒಳಗಾದ ಸೌಜನ್ಯಳ ತಂದೆ ಚಂದಪ್ಪ ನಿಧನ

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಇವರು ದೇಶಾದ್ಯಂತ ಸಂಚಲನ ಮೂಡಿಸಿದ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಕಾಡಂಚಿನಲ್ಲಿ ಅತ್ಯಾಚಾರಕ್ಕೆ...

ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ: ಪ್ರವಾಸಿ ಮಹಿಳೆ ಸೇರಿ ಇಬ್ಬರು ಮೃತ್ಯು..!

ಪಣಜಿ: ಉತ್ತರ ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ವೇಳೆ ಕಂದಕಕ್ಕೆ ಢಿಕ್ಕಿ ಹೊಡೆದು ಪ್ರವಾಸಿ ಮಹಿಳೆ ಮತ್ತು ಆಕೆಯ ಇನ್ಸ್ಟಕ್ಟರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನುಪುಣೆ ನಿವಾಸಿ ಶಿವಾನಿ ಡೇಬಲ್ (27) ಮತ್ತು ಆಕೆಯ...

ಗಂಗಾ ನದಿಯಲ್ಲಿ ದೋಣಿ ಮುಳುಗಿ ಮೂವರು ಸಾವು, ನಾಲ್ವರು ನಾಪತ್ತೆ..!

ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯ ಗಂಗಾ ನದಿಯಲ್ಲಿ ಭಾನುವಾರ ದೋಣಿ ಮುಳುಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 17 ಜನರಿದ್ದ ದೋಣಿ ಅಹಮದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಪಲ್ಟಿಯಾಗಿದೆ...
error: Content is protected !!