Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ಪರನೀರು...

ವಿಟ್ಲ: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿ 12 ಜನ ವಿಜಯಶಾಲಿಯಾಗಿದರು. ಇಂದು ಪುತ್ತೂರು ಬಿಜೆಪಿ ಮಂಡಳಿಯ ಅಧ್ಯಕ್ಷ ದಯಾನಂದ ಶೆಟ್ಟಿ ಇವರ ನೇತೃತ್ವದಲ್ಲಿ...

ಮರ್ಕಂಜ : ಕೊಲೆ, ಆತ್ಮಹತ್ಯೆ ಪ್ರಕರಣ ;ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ...

ಸುಳ್ಯ: ಕೆಮ್ರಾಜೆ ಗ್ರಾಮದ ಕೋಡಿಮಜಲು ಮನೆ ನೆಲ್ಲೂರು ಪ್ರಶಾಂತ್ ಎಸ್. ಆರ್ (26), ಸುಳ್ಯ ಎಂಬವರ ದೂರಿನಂತೆ ತಂದೆ ರಾಮಚಂದ್ರ ಗೌಡರವರು ಯಾವಾಗಲು ವಿಪರೀತ ಮದ್ಯಪಾನ ಮಾಡುವ ಚಟವುಳ್ಳವರಾಗಿದ್ದು, ಎಂದಿನಂತೆ...

ಭೀಕರ ಅಪಘಾತ : ಕಿರುತೆರೆ ನಟ ಮೃತ್ಯು

ಮುಂಬೈ: 'ಧರ್ತಿಪುತ್ರ ನಂದಿನಿ' ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ...

ಕೋಲ್ಕತಾ ವೈದ್ಯೆ ರೇಪ್ ಪ್ರಕರಣ: ಇಂದು ತೀರ್ಪು

ಕೋಲ್ಕತಾ: ಇಡೀ ದೇಶದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ಇಲ್ಲಿನ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಸಿಯಾಲ್ದಹಾ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ...

ಮೂಡ ಪ್ರಕರಣಕ್ಕೆ ಸಂಬಂಧಿಸಿದ 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿ ವಶಕ್ಕೆ...

ಬೆಂಗಳೂರು : ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಯಲ್ ಎಸ್ಟೇಟ್ ಉದ್ಯಮಿಗಳ...

ಮರ್ಕಂಜ: ಪತ್ನಿಗೆ ಗುಂಡಿಕ್ಕಿ ಕೊಲೆ; ಪತಿ ವಿಷಸೇವಿಸಿ ಆತ್ಮಹತ್ಯೆ

ಮರ್ಕಂಜ: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮರ್ಕಂಜ ಸಮೀಪದ ನೆಲ್ಲೂರುಕೇಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ರಾತ್ರಿ ಸಂಭವಿಸಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ವಿನೋದ (43) ಎಂದು ಗುರುತಿಸಲಾಗಿದೆ....

ವಿಟ್ಲ: (ಜ.18) ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ ಇಂದಿನ ಕಾರ್ಯಕ್ರಮ

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ 18-01-2025ನೇ ಶನಿವಾರಬೆಳಿಗ್ಗೆ ಗಂಟೆ 9.00ಕ್ಕೆ : ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ...

ಉಡುಪಿ: ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕ‌ರ್ ಪಲ್ಟಿ

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕ‌ರ್ ವೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಗುಜರಾತ್ ನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕ‌ರ್ ಕಿನ್ನಿಮೂಲ್ಕಿ ಸಮೀಪ ತಲುಪುತ್ತಿದ್ದಂತೆ...

ವಿಟ್ಲ: ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ

ವಿಟ್ಲ: ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರಲ್ಲಿ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಈ ಬಗ್ಗೆ ದೂರಿನ ಆಧಾರದಲ್ಲಿ ಶಿಕ್ಷಕನನ್ನು ವಿಚಾರಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ...

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ.ಮೃತರನ್ನು ವೆಂಕಟೇಶ್ ಮೂರ್ತಿ (28 ) ಮತ್ತು...
error: Content is protected !!