Tag: vtv
ವಿಟ್ಲ: “ನೃತ್ಯೋಪಾಸನಾ “ಕಲಾ ಅಕಾಡೆಮಿ (ರಿ.) ಪುತ್ತೂರು ವಿಟ್ಲ ಶಾಖೆ ಪ್ರಸ್ತುತ ಪಡಿಸುವ “ನೃತ್ಯೋಹಂ”...
ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ "ನೃತ್ಯೋಪಾಸನಾ "ಕಲಾ ಅಕಾಡೆಮಿ (ರಿ.) ಪುತ್ತೂರು ಇದರ ವಿಟ್ಲ ಶಾಖೆ ಪ್ರಸ್ತುತ ಪಡಿಸುವ "ನೃತ್ಯೋಹಂ" ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿಟ್ಲ ಅರಮನೆಯ...
ಮಲ್ಪೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!
ಮಲ್ಪೆ: ಜ್ಯುವೆಲ್ಲರಿ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಎಂದು ಗುರುತಿಸಲಾಗಿದೆ.
ಉಡುಪಿಯ ಆಭರಣ ಜುವೆಲ್ಲರಿಯಲ್ಲಿ...
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ; ಪ್ರಕರಣ ದಾಖಲು..!
ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್ನ ಸೆಲ್ಗಳಲ್ಲಿ ನಿಷೇಧಿತ...
ಹಿರಿಯ ನಟ ಸರಿಗಮ ವಿಜಿ ನಿಧನ..!
ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನರಾದರು. ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ...
ಪುತ್ತೂರು: ಫ್ಲೆಕ್ಸ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣ;
ಪೊಲೀಸ್ ದೌರ್ಜನ್ಯದ ತನಿಖೆ " ಬಿ" ರಿಪೋರ್ಟ್ ತಿರಸ್ಕರಿಸಿದ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ
ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್ ಸಹಿತ ಮೂವರ ವಿರುದ್ದ ಸಮನ್ಸ್ ಜಾರಿಗೆ ಆದೇಶ
ಪುತ್ತೂರು: ಪುತ್ತೂರಿನಲ್ಲಿ ಒಂದು ವರ್ಷದ ಹಿಂದೆ ನಡೆದಿದ್ದ...
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 8 ಮೀನುಗಾರರ ರಕ್ಷಣೆ
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್ನ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ. ಬೋಟ್ನಲ್ಲಿದ್ದ 8 ಜನ ಮೀನುಗಾರರನ್ನು...
ಮಲ್ಪೆ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!
ಮಲ್ಪೆ: ವ್ಯಕ್ತಿಯೋರ್ವರು ಮನೆಯಿಂದ ಹೋರ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಬಡನಿಡಿಯೂರು ಕದಿಕೆ ಕಟ್ಟದಮನೆ ನಿವಾಸಿ ಜಲಜ ಎಂಬವರ ಮಗ ರಮೇಶ(37) ಎಂದು ಗುರುತಿಸಲಾಗಿದೆ.
ರಮೇಶ ಎಂಬವರು...
ಸುರತ್ಕಲ್: ಟ್ಯಾಂಕರ್ಗಳಿಂದ ಡೀಸೆಲ್ ಕಳ್ಳತನ; ನಾಲ್ವರ ಬಂಧನ..!
ಸುರತ್ಕಲ್: ಟ್ಯಾಂಕರ್ಯಾರ್ಡ್ನಲ್ಲಿ ನಿಲ್ಲಿಸಿರುವ ಟ್ಯಾಂಕರ್ಗಳಿಂದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23),...
ಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಉಡುಪಿ: ವಸತಿ ಸಂಕೀರ್ಣವೊಂದರ ನಾಲ್ಕನೇ ಮಹಡಿಯಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟು ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ಬ್ಯಾಂಕ್ ಉದ್ಯೋಗಿ ಗೋಪಾಲ ಕೃಷ್ಣ ಎಂದು ಗುರುತಿಸಲಾಗಿದೆ.
ಖಾಸಗಿ...
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಳರ್ ಬೆನ್ನು ಮೂಳೆ ಮುರಿತದಿಂದ ಸಚಿವೆಗೆ ಒಂದು ತಿಂಗಳು...
ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ...
















