Tag: vtv
ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್ ಬೆದರಿಕೆ: ₹1 ಕೋಟಿ ಬೇಡಿಕೆ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಪ್ರಕರಣ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ...
ಮೂಡುಬಿದಿರೆ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317D ವತಿಯಿಂದ ಲಯನ್ ಸಂಸ್ಥಾಪಕರಾದ ಮೆಲ್ವಿನ್ ಜೋನ್ಸ್ ಅವರ...
ಮೂಡುಬಿದಿರೆ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317D ವತಿಯಿಂದ ಸಂಸ್ಥೆಯ ಸಂಸ್ಥಾಪಕರಾದ ಮೆಲ್ವಿನ್ ಜೋನ್ಸ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮವು ಆಗಸ್ಟ್ 1ರಂದು ಮೂಡುಬಿದಿರೆಯ ಕೀರ್ತಿ ನಗರದಲ್ಲಿರುವ ಲಯನ್ಸ್ ಸೇವಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ...
ಬಂಟ್ವಾಳ: ಖ್ಯಾತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಚಿಂತಕ ಅನಿಲ್ ಪಂಡಿತ್ ವಿರುದ್ಧ ಮಾನಹಾನಿಕಾರ ಪೋಸ್ಟ್
ಹಿಂದೂ ಜಾಗರಣ ವೇದಿಕೆಯಿಂದ ತೀವ್ರ ಖಂಡನೆ
ಮಂಗಳೂರು: ಬಂಟ್ವಾಳದ ಖ್ಯಾತ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಶ್ರೀ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರ ಪೋಸ್ಟ್ ಮಾಡಿರುವುದನ್ನು ಹಿಂದೂ ಜಾಗರಣ...
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು,...
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ. 130/2025 ಪ್ರಕರಣದ ಆರೋಪಿಗೆ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2, ಮಂಗಳೂರು ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು 20 ವರ್ಷ...
ಪುತ್ತೂರು: ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ 2026-27ನೇ ಸಾಲಿನ ದಾಖಲಾತಿ ಆರಂಭ
ಪುತ್ತೂರು: ಕಳೆದ 15 ವರ್ಷಗಳಿಂದ ಪುತ್ತೂರು ಆಸುಪಾಸಿನ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿಯನ್ನು ನೀಡಿ ಹಲವಾರು ಅಭ್ಯರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗವನ್ನು ದೊರಕಿಸಿ ಕೊಟ್ಟ ಬೊಳುವಾರಿನ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ...
ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ಮಾಲಕ ಉಜ್ವಲ್ ಕುಮಾರ್ ಪ್ರಭು...
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ನ ಮಾಲಕ, ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ಸಂಚಾಲಕರಾಗಿರುವ ಉದ್ಯಮಿ ಉಜ್ವಲ್ ಪ್ರಭು ನೇಮಕಗೊಂಡಿರುವುದಾಗಿ ತಿಳಿದುಬಂದಿದೆ.
ಇಂದು(ಜು.31) ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...
ವಿಟ್ಲ: ನಾಪತ್ತೆಯಾಗಿದ್ದ ವೃದ್ಧ ಜೀವನ್ಮರಣ ಸ್ಥಿತಿಯಲ್ಲಿ ತೋಟದ ಚರಂಡಿಯಲ್ಲಿ ಪತ್ತೆ!
ವೃದ್ಧನ ಪತ್ತೆಗಾಗಿ ಕಾರ್ಯಾಚರಣೆ ಮಾಡಿದ ಕೋಡಪದವು ಮಾರುತಿ ಫ್ರೆಂಡ್ಸ್
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ...
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್...
ಜೆಸಿ ಪೆವಿಲಿಯನ್ ನಲ್ಲಿ 27 ಬಾಲಕರ, 17 ಬಾಲಕಿಯರ ತಂಡಗಳು ಭಾಗಿ
ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ವಿಠಲ್ ಜೇಸೀಸ್ ಆಂಗ್ಲ...
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹಂಚಿಕೆ – ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ...
ಹೈದರಾಬಾದ್: ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಕ್ಕಾಗಿ ಮೆಟಾ ಇಂಡಿಯಾ ಮುಖ್ಯಸ್ಥರು ಸೇರಿದಂತೆ ಹಲವಾರು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್...
ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ
ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗದ ಶಿಕಾರಿಪುರ ತಾಲೂಕಿನ...
















