Tag: vtv
ಕಾರ್ಕಳ: ಕಾಡು ಪ್ರಾಣಿಗಳ ಬೇಟೆಗೆ ಯತ್ನ; ಓರ್ವ ಬಂಧನ, ಐವರು ಪರಾರಿ..!
ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡುವ ಕಳ್ಳ ಬೇಟೆಗಾರರ ಯತ್ನವನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ವಿಫಲಗೊಳಿಸಿ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಎಂದು...
ಕಾಸರಗೋಡು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..!
ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ.
ಪಿಸ್ತಾವನ್ನು ತಿನ್ನುತ್ತಿದ್ದಾಗ...
ಕುಂದಾಪುರ: ಟೆಂಪೋಗೆ ಢಿಕ್ಕಿ ಹೊಡೆದ ಕಾರು; ಚಾಲಕರಿಗೆ ಗಂಭೀರ ಗಾಯ..!
ಕುಂದಾಪುರ: ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ನಡೆದಿದೆ.
ಕುಂದಾಪುರ ಕಡೆ...
ಲಾಸ್ ಏಂಜಲೀಸ್ನಲ್ಲಿ ಕಾಡ್ಗಿಚ್ಚು; ಸಾವಿನ ಸಂಖ್ಯೆ 24ಕ್ಕೆ ಏರಿಕೆ
ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ...
ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಓರ್ವನ ಬಂಧನ..!
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬಿಹಾರದ ಚಂಪರಣ್...
ಕಡಬ: ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!
ಕಡಬ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಡೆದಿದೆ.
ಬಜಕೆರೆ ನಿವಾಸಿ ಜೇಮ್ಸ್...
ಗೋವಿನ ಮೇಲೆ ಕ್ರೌರ್ಯ; ‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ’ – ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.12 : ಚಾಮರಾಜನಗರದಲ್ಲಿ ಗೋವುಗಳ ಮೇಲಿನ ಕ್ರೌರ್ಯಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ."ಅಪರಾಧಿಗಳ ಬಗ್ಗೆ ನಮಗೆ ಮಾಹಿತಿ ಇಲ್ಲ" ಎಂದು ಅವರು ಹೇಳಿದರು,...
ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ, ಪ್ರಯಾಗರಾಜ್ನಲ್ಲಿ ಮೊದಲ ಸ್ನಾನ ಆರಂಭ!
ಪಿಟಿಐ ಪ್ರಯಾಗರಾಜ್: 12 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ.
ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ...
ವಿಟ್ಲದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಹಿಂದೂ ರಾಷ್ಟ್ರ- ಜಾಗೃತಿ ಸಭೆ ಸಂಪನ್ನ
ವಿಟ್ಲ (ಬಂಟ್ವಾಳ) :ದೇಶವನ್ನು ಆಳಿದ ಮುಘಲರು, ಬ್ರಿಟಿಷರು , ಪೋರ್ಚುಗೀಸರು, ಪ್ರತಿಯೊಬ್ಬರೂ ಧರ್ಮವನ್ನು ಗುರಿಯಾಗಿಸಿ ಹಿಂದೂ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸಿದರು. ಸದ್ಯದ ಸ್ಥಿತಿಯಲ್ಲಿಯೂ ಕೂಡ ಹಿಂದೂ ಧರ್ಮದ ಮೇಲೆ ನಿರಂತರ...
ಪುತ್ತೂರು: (ಜ.13) ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ ಕಾರ್ಯಕ್ರಮವು ಜ.13ನೇ ಸೋಮವಾರ ಬೆಳಿಗ್ಗೆ 9:30 ರಿಂದ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ...
















