Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ 8,500 ರೂ. ಗ್ಯಾರಂಟಿ ಯೋಜನೆ!

ನವದೆಹಲಿ: ಈ ಬಾರಿ ದೆಹಲಿ ಚುನಾವಣೆಯಲ್ಲಿ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಆಮ್ ಆದ್ಮಿ ಪಕ್ಷ ಮೊದಲು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿತು. ನಂತರ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ...

ಕಾಸರಗೋಡು : ರೈಲಿನಿಂದ ಬಿದ್ದು ಯುವಕ ಮೃತ್ಯು

ಕಾಸರಗೋಡು : ಕುಂಪಲ ಮುಟ್ಟಂ ಗುಡ್ಡದ ಯುವಕನೊಬ್ಬ ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮುತ್ತಂ ಕುನ್ನ ಅಬ್ದುಲ್ ರಹಿಮಾನ್ ಅವರ ಪುತ್ರ ಹುಸೇನ್ ಸವಾದ್ (35) ಮೃತರು. ಶುಕ್ರವಾರ ಸಂಜೆ ಅಪಘಾತ...

ಕಾಸರಗೋಡು: ಗಾಂಜಾ ಸಹಿತ ಓರ್ವನ ಬಂಧನ..!

ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಓರ್ವ ಆರೋಪಿಯನ್ನು ಕಾಸರಗೋಡಿನ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಳ ಅಂಬಾರಿನ ಮುಹಮ್ಮದ್ ಆದಿಲ್ ಎಂದು ಗುರುತಸಲಾಗಿದೆ. ಶನಿವಾರ ರಾತ್ರಿ ಉಪ್ಪಳ ಸಮೀಪದ ಮೈದಾನದಲ್ಲಿ ಅನುಮಾನಾಸ್ಪದವಾಗಿ...

ಭದ್ರತಾ ಸಿಬ್ಬಂದಿಯಿಂದ ಮಾವೋವಾದಿ ವಿರೋಧಿ ಕಾರ್ಯಾಚರಣೆ; ಮೂವರು ನಕ್ಸಲರು ಸಾವು

ರಾಯ್ಪುರ್: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ತಂಡ ಮಾವೋವಾದಿ...

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ; ಎರಡು ನಾಮಪತ್ರ ತಿರಸ್ಕೃತ

ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕ್‌ನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್‌ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕ್‌ಗೆ...

ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಅಧ್ಯಕ್ಷರಾಗಿ ಜಯ್‌ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ...

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ..!

ಶಿವಮೊಗ್ಗ: ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದ್ದು,ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ತಾಲೂಕಿನ ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗಿರೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ. ಲಂಬಾಣಿ ತಾಂಡಾದ...

ಹೆಬ್ರಿ: ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ: ಐವರ ಬಂಧನ..!

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ 4-5 ಜನರು ಪರಸ್ಪರ ಹೊಡೆದಾಡಿದ್ದು ಐವರನ್ನು ಹೆಬ್ರಿ ಪೊಲೀಸರು ಬಂಧಿಸಿದ ಘಟನೆ ಹೆಬ್ರಿ-ಕಾರ್ಕಳ ಮುಖ್ಯ ರಸ್ತೆಯ ಶಾರದಾ ಜನರಲ್ ಸ್ಟೋರ್ ಬಳಿ ನಡೆದಿದೆ. ಬಂಧಿತರನ್ನು ಶಂಭು, ಧ್ರುವರಾಜ್,ಅರುಣ್ ಕುಮಾರ್, ಅಭಿಷೇಕ್...

ಕಡಬ: ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರು ಮಹಿಳೆ ಸಾವು..!

ಕಡಬ: ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕಡಬ ತಾಲೂಕು ಆಲಂಕಾರು ಗ್ರಾಮದ...

ಕಾರ್ಕಳ: ಕೆಲಸದ ನಿಮಿತ್ತ ಮೈಸೂರಿಗೆ ಹೋದ ವ್ಯಕ್ತಿ ನಾಪತ್ತೆ..!

ಕಾರ್ಕಳ: ವ್ಯಕ್ತಿಯೋರ್ವರು ಮನೆಯಿಂದ ಹೋರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮುಡಾರು ಗ್ರಾಮದ ಪ್ರಕಾಶ್ (50) ಎಂದು ಗುರುತಿಸಲಾಗಿದೆ. ಪ್ರಕಾಶ್ ಜ.8ರಂದು ಮನೆಯಿಂದ ಮೈಸೂರಿಗೆ ಕೆಲಸದ ನಿಮಿತ್ತ ಹೋದವರು...
error: Content is protected !!