Tag: vtv
ಭಾರತದಲ್ಲಿ ಆರ್ಥಿಕ ಸಾಕ್ಷರತೆ: ಡಿಮ್ಯಾಟ್ ಖಾತೆಗಳ ಸಂಖ್ಯೆ 185 ಮಿಲಿಯನ್ ಗೆ ಏರಿಕೆ
ಮುಂಬೈ: ಭಾರತದಲ್ಲಿ ಆರ್ಥಿಕ ಸಾಕ್ಷರತೆ ಪ್ರಮಾಣ ಏರುಗತಿಯಲ್ಲಿ ಸಾಗಿದ್ದು, ದೇಶದ ಒಟ್ಟಾರೆ ಡಿಮ್ಯಾಟ್ ಖಾತೆಗಳ ಸಂಖ್ಯೆ 185 ಮಿಲಿಯನ್ ಗೆ ಏರಿಕೆಯಾಗಿದೆ.ಹೌದು..ಷೇರುಮಾರುಕಟ್ಟೆಯಲ್ಲಿ ಷೇರುಗಳ ಖರೀದಿ ಮತ್ತು ಮಾರಾಟಕ್ಕೆ ಅನುವು ಮಾಡಿಕೊಂಡುವ ಡಿಮ್ಯಾಟ್ ಖಾತೆಗಳ...
ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ
ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ,...
KSRTC ಗುತ್ತಿಗೆ ಬಸ್ ದರದಲ್ಲಿ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ
ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕೆಎಸ್ಆರ್ಟಿಸಿ ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ.ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ...
(ಜ.15-20) ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ
ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವವು ಜ.15ನೇ ಬುಧವಾರದಿಂದ 20ನೇ ಸೋಮವಾರದವರೆಗೆ ನಡೆಯಲಿದೆ.
ಶ್ರೀಮದ್ ಜಗದ್ಗುರು ಶಂಕರಾಚಾರ್ಯಪೀಠ ಗೋಕರ್ಣ ಮಂಡಲಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಶ್ರೀ ರಾಮಚಂದ್ರಾಪುರಮಠ, ಹೊಸನಗರ ಇವರ ಶುಭಾಶೀರ್ವಾದಗಳೊಂದಿಗೆ...
ಶರಣಾದ 6 ನಕ್ಸಲರ ವಿರುದ್ಧ ಎನ್ಐಎ ತನಿಖೆಗೆ ಬಿಜೆಪಿ ಆಗ್ರಹ
ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್ಐಎ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹ ಮಾಡಿದೆ
ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ...
ಪಡುಬಿದ್ರಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದು ಯುವಕ ಆತ್ಮಹತ್ಯೆ..!
ಪಡುಬಿದ್ರಿ: ಸಾಲಬಾಧೆ ತಾಳಲಾರದೆ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ...
ವಿಟ್ಲ: (ಜ.12) ದಯಾ ಕ್ರಿಯೇಷನ್ ಬಾಯಾರು ಸಾಂಸ್ಕೃತಿಕ ಕಲಾ ತಂಡದ 4 ನೇ ವರ್ಷದ...
ತಂಡದ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಮುಳುಗು ತಜ್ಞ, ಸಮಾಜ ಸೇವಕ ಈಶ್ವರ್ ಮಲ್ಪೆಯವರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ: ದಯಾ ಕ್ರಿಯೇಷನ್ ಬಾಯಾರು ಸಾಂಸ್ಕೃತಿಕ ಕಲಾ ತಂಡದ 4 ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮ ಕುಕ್ಕಾಜೆ...
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ಸದ್ಯ ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ನ ನ್ಯಾ.ಎಂ.ನಾಗಪ್ರಸನ್ನ...
ಸೈಬರ್ ವಂಚನೆಯಿಂದ ಗ್ರಾಹಕನಿಗಾಗುವ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ: ಸುಪ್ರೀಂ ಮಹತ್ವದ ಆದೇಶ
ನವದೆಹಲಿ: ಸೈಬರ್ ವಂಚನೆಯಿಂದ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ನಷ್ಟ ಉಂಟಾದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಬ್ ಭೌಮಿಕ್ ಗೆ...
ಪುತ್ತೂರು: ಕೆದಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ...
ಪುತ್ತೂರು ಬಿಜೆಪಿ ಕಚೇರಿಯಲ್ಲಿ ಕೆದಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ರಲ್ಲಿ 12 ಸ್ಥಾನದಲ್ಲೂ ಅಭೂತಪೂರ್ವ ಗೆಲುವನ್ನು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ...
















