Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಹೈದರಾಬಾದ್‌ : ಪ್ರೇಮಿಗಳು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್‌ ಜನ್ನಾಪುರ ಬಳಿ ನಡೆದಿದೆ.ಮೃತರನ್ನು ಪರ್ವತರಂ ಶ್ರೀರಾಮ್‌ ಮತ್ತು ಅಪ್ರಾಪ್ತ ಬಾಲಕಿ ಎಂದು ಪೊಲೀಸರು ತಿಳಿಸಿದ್ದಾರೆ.ನೆಲಗೊಂಡ...

ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಕೋಲಾರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಸುಲ್ತಾನ್ ತಿಪ್ಪಸಂದ್ರ ನಿವಾಸಿಗಳಾದ ಸಮೀ‌ರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ...

ಮಂಗಳೂರು: ಕ್ಯು ಆರ್ ಕೋಡ್ ಬದಲಿಸಿ ಪೆಟ್ರೋಲ್ ಬಂಕ್ ಸೂಪರ್‌ವೈಸರ್‌ನಿಂದ 58.85 ಲ. ರೂ...

ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯು ಆರ್ ಕೋಡ್ ಅನ್ನು ಹಾಕಿ ಬಂಕ್‌ಗೆ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್...

ಲಾಸ್ ಏಜಂಲೀಸ್‌ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು: 30 ಸಾವಿರ ಜನರ ಸ್ಥಳಾಂತರ; ಮನೆ, ವಾಹನಗಳು...

ಲಾಸ್ ಏಂಜಲೀಸ್: ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್‌ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು, ವಾಹನಗಳು ಸುಟ್ಟು ಭಸ್ಮವಾಗಿದೆ. ಜೊತೆಗೆ ಘಟನಾ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ...

ವಿಟ್ಲ: (ಜ.9-19) ಕನ್ಯಾನ ಉದಯಾಸ್ತಮಾನ ಉರೂಸ್ ಮತ್ತು ಧಾರ್ಮಿಕ ಮತ ಪ್ರವಚನ

ವಿಟ್ಲ:ಕನ್ಯಾನ ಖಾಝಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಘಣ ಅಧ್ಯಕ್ಷತೆಯಲ್ಲಿ ಉದಯಾಸ್ತಮಾನ ಉರೂಸ್ ಮತ್ತು ಮತ ಪ್ರವಚನವು ಜನವರಿ 9 ರಿಂದ 19ರ ವರೆಗೆ ನಡೆಯಲಿದೆ. ಜ.19 ರಂದು ಹಗಲು ಮೌಲೀದ್ ಮಜ್ಲೀಸ್ ಮತ್ತು...

ವಿಟ್ಲ: (ಜ.14) ದೇವಸ್ಯದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಅರಸು ಮುಂಡಾಲತ್ತಾಯರು ದೈವದ ಭಂಡಾರ...

(ಜ. 24) ಶ್ರೀ ಅರಸು ಮುಂಡಾಲತ್ತಾಯರು ದೈವದ ನೇಮೋತ್ಸವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿ, ವಿಟ್ಲ, ದೇವಸ್ಯದಲ್ಲಿ ಜನವರಿ 14 ಮಂಗಳವಾರದಂದು ಬೆಳಗ್ಗೆ...

ಗಂಗೊಳ್ಳಿ: ಮೀನುಗಾರಿಕಾ ದೋಣಿ ಮರದ ದಿಮ್ಮಿಗೆ ಡಿಕ್ಕಿ; 65 ಲಕ್ಷ ರೂ. ನಷ್ಟ

ಗಂಗೊಳ್ಳಿ: ದುರಸ್ತಿಗೆಂದು ಹೋಗಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ದೋಣಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಜನವರಿ 4ರಂದು ಡಿಕ್ಕಿ ಹೊಡೆದು ಭಾಗಶಃ ಮುಳುಗಡೆಯಾಗಿ 65 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸಂಜಾತ ಅವರ...

ಉಡುಪಿ: ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಬೈಕ್‌; ಯುವಕ ಮೃತ್ಯು..!

ಉಡುಪಿ: ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ನಡೆದಿದೆ. ಮೃತಪಟ್ಟ ಯುವಕನನ್ನು ಸಂತೋಷ್(28) ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ...

ಇರಾ: (ಜ.25-26) ಭಾರತ್‌‌ ಫ್ರೆಂಡ್ಸ್‌‌ ಕ್ಲಬ್‌ (ರಿ.) ಇರಾ ಆಶ್ರಯದಲ್ಲಿ ದಿ| ದೇವದಾಸ ಅಡಪ...

ಇರಾ: ಭಾರತ್‌‌ ಫ್ರೆಂಡ್ಸ್‌‌ ಕ್ಲಬ್‌ (ರಿ.) ಇರಾ (ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುತಸ್ಕೃತ) ಇದರ ಆಶ್ರಯದಲ್ಲಿ ದಿ.ದೇವದಾಸ ಅಡಪ ದರ್ಬೆ ಇರಾ ಇವರ ಸ್ಮರಣಾರ್ಥ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌‌ ಹಾಗೂ...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು-ಸಿಂಗಾಪುರ ವಿಮಾನ ಸಂಚಾರ ಕಾರ್ಯಾರಂಭ ಮುಂದೂಡಿಕೆ

ಮಂಗಳೂರು: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಾರ್ಯಾಚರಣೆಯ ಕಾರಣಗಳನ್ನು ಉಲ್ಲೇಖಿಸಿ ಮಂಗಳೂರು-ಸಿಂಗಾಪುರ (ಚಾಂಗಿ) ವಿಮಾನ ಸಂಚಾರ ಕಾರ್ಯಾರಂಭ ಮುಂದೂಡಿ ಪರಿಷ್ಕೃತ ಪ್ರಕಟಣೆ ಹೊರಡಿಸಲಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21ರಿಂದ ಮಂಗಳೂರು ಮತ್ತು ಸಿಂಗಾಪುರ ನಡುವೆ...
error: Content is protected !!