Tag: vtv
ಬೆಳ್ತಂಗಡಿ: ಮೃತ್ಯುಂಜಯ ನದಿಗೆ ಗೋ ಮಾಂಸ ಎಸೆದಿದ್ದ ಪ್ರಕರಣ; ಇಬ್ಬರು ಬಂಧನ
ಬೆಳ್ತಂಗಡಿ: ಡಿ.17ರಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ...
ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಪಲ್ಟಿ ; ನಾಲ್ವರು ಯೋಧರು ಹುತಾತ್ಮ, ಓರ್ವ ಸೈನಿಕನ ಸ್ಥಿತಿ...
ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಯೋಧರನ್ನ ಕರೆದೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಬಿದ್ದು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ವಾಹನವು ರಸ್ತೆಯಿಂದ ಜಾರಿ...
ಪಂಜ: ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
ಪಂಜ: ರಾಜ್ಯ ಪ್ರಶಸ್ತಿ ಪುರಸ್ಕೃತ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಆಶ್ರಯದಲ್ಲಿ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ದ.ಕ.ಜಿಲ್ಲಾ ಅಮೆಚೂರು ಕಬ್ಬಡಿ ಅಸೋಸಿಯೇಶನ್ ಮತ್ತು...
ಮಂಗಳೂರು: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಮಂಗಳೂರು: ಅತಿಕ್ರಮ ಪ್ರವೇಶ, ಆಸ್ತಿ ನಾಶ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಲ್ಕಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಾರ್ಚ್ 22, 2000 ರ...
ಮೂರು ಕಳ್ಳತನ ಪ್ರಕರಣ; ಆರೋಪಿಯ ಬಂಧನ..!
ಮಡಿಕೇರಿ: ನಗರದಲ್ಲಿ ನಡೆದ ಮೂರು ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಳಗಿ ಗ್ರಾಮದ ನಿವಾಸಿ ನಾಗರಾಜು (37) ಎಂದು ಗುರುತಿಸಲಾಗಿದೆ.
ಆರೋಪಿಯಿಂದ ರೂ.50...
ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ;
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ ಯತೀಶ್ ಎನ್ ಭೇಟಿ
ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕರೋರ್ವರ ಮನೆಗೆ ನಕಲಿ ಇಡಿ ಅಧಿಕಾರಿಗಳೆಂದು ನಂಬಿಸಿ ದಾಳಿ...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಉಡುಪಿ: ವ್ಯಕ್ತಿಯೋರ್ವರು ತಮ್ಮ ನಿವಾಸದ ಹೊರಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ.
ಒಂಟಿಯಾಗಿ ವಾಸಿಸುತ್ತಿದ್ದ ಇವರು ಅಡುಗೆ ವ್ಯಾಪಾರ ನಡೆಸುತ್ತಿದ್ದರು....
ಅಂದರ್ ಬಾಹರ್ ಅಡ್ಡೆಗೆ ಪೊಲೀಸ್ ದಾಳಿ; 7 ಮಂದಿ ಅರೆಸ್ಟ್..!
ಶಂಕರನಾರಾಯಣ: ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿ ಶಂಕರನಾರಾಯಣ ಪೊಲೀಸರು ಬಂಧಿಸಿದ ಘಟನೆ ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್ನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಹರೀಶ್, ಪ್ರಕಾಶ್, ಮಂದಾರ,...
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಮೃತ್ಯು..!
ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಕಾರ್ಮಿಕರು ಮೃಯತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ಸಿಯಾಗಿದೆ.
ಬಂಧಿತ ಆರೋಪಿಗಳು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34),...
















