Tag: vtv
ಮಂಗಳೂರು: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಂಚನೆ; ಆರೋಪಿ ಅರೆಸ್ಟ್..!
ಮಂಗಳೂರು: ನ್ಯಾಯಾಲಯದ ಪ್ರಕರಣಗಳಲ್ಲಿ ಆರೋಪಿಗಳಿಗೆ ಶ್ಯೂರಿಟಿಯಾಗಿ ಕಾರ್ಯನಿರ್ವಹಿಸಲು ಆಧಾರ್ ಕಾರ್ಡ್ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆ ಕಾಪು ತಾಲೂಕಿನ...
ಉಡುಪಿ: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆಗೆ ಶರಣು..!
ಉಡುಪಿ: ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಎಂದು ಗುರುತಿಸಲಾಗಿದೆ.
ಜನವರಿ 1 ರಂದು ದೀಪಕ್...
ಪೆರುವಾಯಿ ಅನುದಾನಿತ ಹಿರಿಯ ಪಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ
ಪೆರುವಾಯಿ: ಅನುದಾನಿತ ಹಿರಿಯ ಪಾಥಮಿಕ ಶಾಲೆ ಪೆರುವಾಯಿ ಶಾಲಾ ವಾರ್ಷಿಕೋತ್ಸವ ಮತ್ತು ಮುಖ್ಯೋಪಾಧ್ಯಾಯರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶಾಲಾ ಸಂಚಾಲಕ ಸಚಿನ್ ಅಡ್ವಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ, ಮುಖ್ಯ ತಾಳಿಯ...
ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ- 2 ಸಾವು, 18 ಮಂದಿಗೆ ಗಾಯ..!
ಸ್ಯಾಕ್ರಮೆಂಟೊ: ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ ಲಾಸ್ ಏಂಜಲೀಸ್ನ ಆಗ್ನೇಯಕ್ಕೆ ಸುಮಾರು 25 ಮೈಲಿ ದೂರದ...
‘ಹಾಲಿನ ದರ 10 ರೂ. ಏರಿಕೆ ಮಾಡಬೇಕೆಂಬ ಬೇಡಿಕೆ ಇದೆ’; ಸಚಿವ ಕೆ.ವೆಂಕಟೇಶ್
ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಸರ್ಕಾರ ಜನರಿಗೆ ಶಾಕ್ ನೀಡಿದ ಬೆನ್ನಲ್ಲೇ ಮತ್ತೊಂದು ಶಾಕ್ ನೀಡಲು ತಯಾರಿ ನಡೆಸುತ್ತಿದೆ. ಶೀಘ್ರವೇ ಹಾಲಿನ ದರವನ್ನು ಏರಿಕೆ ಮಾಡಲು ಸರ್ಕಾರ ಚಿಂತನೆ...
ನೆಲ್ಯಾಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ನೆಲ್ಯಾಡಿ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಶಿರಾಡಿ ಗ್ರಾಮದ ಪೇರಮಜಲು ಎಡಪ್ಪಾಟ್ ನಿವಾಸಿ ವರ್ಕಿ ಇ.ಪಿ. (59) ಎಂದು...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ: ವಿಟ್ಲದ ಎಂಪೈರ್ ಮಾಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ವಿಟ್ಲ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಂದೇ ಭೇಟಿ ನೀಡಿ…
(ಜ.5-6) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬೆಳ್ಳಿಪ್ಪಾಡಿ ಕಿರುಷಷ್ಠಿ ಉತ್ಸವವು ಜ. 5 ನೇ ಆದಿತ್ಯವಾರದಿಂದ 6 ನೇ ಸೋಮವಾರದವರೆಗೆ ನಡೆಯಲಿದೆ.
ದಿನಾಂಕ: 5-1-2025ನೇ ಆದಿತ್ಯವಾರ ಬೆಳಿಗ್ಗೆ 10:00ಕ್ಕೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ...
ಮಂಗಳೂರು: ಮೆಡಿಕಲ್ ಶಾಪ್ನಲ್ಲಿ ದರೋಡೆ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ನಾಗುರಿನ ಮಹಿಳಾ ಉದ್ಯೋಗಿಯೊಬ್ಬರಿಗೆ ಚೂರಿ ತೋರಿಸಿ ಹಲ್ಲೆ ಮಾಡಿ ದರೋಡೆ ಮಾಡಿದ್ದ ಆರೋಪಿಯನ್ನು ಕಂಕನಾಡಿ ಟೌನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೊಂದೇಲ್ ಚರ್ಚ್ ಹಿಂದೆ ಪತ್ರೋಕೋಡಿ ಸಿರಿಲ್ ಕಾಂಪೌಂಡ್ನ ಡೋರ್ ನಂಬರ್...
ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ; ಸಾಮಾಜಿಕ ಜಾಲತಾಣದಲ್ಲಿ...
ತುಮಕೂರು: ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ...
















