Tag: vtv
ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಅವಿವಾಹಿತರಾಗಿದ್ದ ಲಿಯೋ ಅವರು...
ಕೊಕ್ಕಡ: ಕಳ್ಳತನದ ಆರೋಪಿ ಬಂಧನ
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ 72/2024 ಕಲಂ:305 ಬಿ ಎನ್ ಎಸ್ ರಂತೆ ದಾಖಲಾಗಿದ್ದು, ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ...
ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ
ಹೊಸದಿಲ್ಲಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ತುಸು ಇಳಿಸುವ ಮೂಲಕ ತೈಲ ಕಂಪನಿಗಳು ಜನತೆಗೆ ಹೊಸ ವರ್ಷದ ಗಿಫ್ಟ್ ನೀಡಿವೆ.ಕಳೆದ ವರ್ಷವಿಡೀ ನಿರಂತರ ಏರಿಕೆ ಕಂಡಿದ್ದ ಎಲ್ಪಿಜಿ ಸಿಲಿಂಡರ್ ದರ...
ಬೈಕ್ ಅಪಘಾತ; ಯುವಕ ಮೃತ್ಯು
ದಾವಣಗೆರೆ: ದಾವಣಗೆರೆ ನಗರದ ನೂತನ್ ಕಾಲೇಜುಮುಂಭಾಗ ಬೈಕ್ ಅಪಘಾತಕ್ಕೀಡಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮೃತ ಯುವಕ ನಿಟ್ಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಎಂದು ಗುರುತಿಸಲಾಗಿದೆ.ಘಟನೆಯಿಂದ ಮತ್ತೊಬ್ಬ ಯುವಕ ಗಂಭೀರ...
ವಿದ್ಯುತ್ ತಗುಲಿ ಯುವಕ ಮೃತ್ಯು..!
ಕಲಬುರಗಿ: ರಸ್ತೆ ಪಕ್ಕದಲ್ಲಿ ಅಳವಡಿಸಲಾದ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ವಾಡಿ ಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟ ಯುವಕ ವಾಡಿ ಪಟ್ಟಣದ ಸಿದ್ದಾರ್ಥ ನಗರ ಬಡಾವಣೆಯ ನಿವಾಸಿ ಚಂದಪ್ಪ ದೊಡ್ಡಮನಿ (22) ಎಂದು ಗುರುತಿಸಲಾಗಿದೆ.
ಕಾಂಬವೀರ...
ಬೆಂಗಳೂರು: ನ್ಯೂಇಯರ್ ಪಾರ್ಟಿಗಾಗಿ ಥೈಲ್ಯಾಂಡ್ನಿಂದ ತರಿಸಿದ್ದ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಪೊಲೀಸ್...
ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ ಹದಿನಾರು ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್ನಿಂದ ತರಿಸಿದ್ದ ಸುಮಾರು ಮೂರು ಕೆಜಿ ಹೈಡ್ರೋ ಗಾಂಜಾ ಪೊಲೀಸ್ ವಶ ಪಡಿಸಿಕೊಂಡ ಘಟನೆ ನಡೆದಿದೆ.
ದಾವಣಗೆರೆ ಮೂಲದ...
ಕಡಬ: ಬೆಂಗಳೂರಿನಿಂದ ತಪ್ಪಿಸಿಕೊಂಡು ಬಂದಿದ್ದ ಮೂವರು ಮಕ್ಕಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಕಡಬ: ಬೆಂಗಳೂರಿನಿಂದ ತಪ್ಪಿಸಿಕೊಂಡು ಬಂದಿದ್ದ ಮೂವರು ಮಕ್ಕಳನ್ನು ರಕ್ಷಿಸಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಡಬ ಸಮೀಪದ ಕಲ್ಲುಗುಡ್ಡೆಯ ಗೋಳಿಯಡ್ಕ ಎಂಬಲ್ಲಿ ನಡೆದಿದೆ.
ಕಡಬ ಸಮೀಪದ ಕಲ್ಲುಗುಡ್ಡೆಯ ಗೋಳಿಯಡ್ಕ ಎಂಬಲ್ಲಿ ಡಿ.31 ರ ತಡರಾತ್ರಿ...
ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ..!
ಉಡುಪಿ: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ ಮೂಡುಬೆಳ್ಳೆ...
ದಿ.ಮನಮೋಹನ್ ಸಿಂಗ್ಗೆ ಭಾರತ ರತ್ನ ನೀಡುವಂತೆ ಕಾಂಗ್ರೆಸ್ ಆಗ್ರಹ
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ನಿಧನ ಬಳಿಕ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಬೇಡಿಕೆ ಹೆಚ್ಚುತ್ತಿದೆ.
ಭಾರತ ರತ್ನ ನೀಡುವಂತೆ ಒತ್ತಾಯಿಸಿ ತೆಲಂಗಾಣ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ...
ಮಂಗಳೂರು: ನೆಲಕ್ಕುರುಳಿದ ಬೃಹತ್ ಗಾತ್ರದ ಮರ; ವಾಹನಗಳು ಜಖಂ..!
ಮಂಗಳೂರು: ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಪರಿಣಾಮ ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆ ಮಂಗಳೂರಿನ ಬಲ್ಮಠದ ಸಹೋದಯ ಚರ್ಚ್ ಬಳಿಯ ಕ್ರೀಡಾಂಗಣದ...
















