Tag: vtv
ವಿಟ್ಲ: ವಿಠಲ ಪೂಜಾರಿ ಅತಿಕಾರಬೈಲು ನೇಣು ಬಿಗಿದು ಆತ್ಮಹತ್ಯೆ..!
ವಿಟ್ಲ: ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ವಿಠಲ ಪೂಜಾರಿ (49) ಅತಿಕಾರಬೈಲು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು....
ಪಂಜ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವನಿಗೆ ಗಾಯ..!
ಪಂಜ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಡಿ.29 ರಂದು ರಾತ್ರಿ ಪಂಜದ ಕೃಷ್ಣನಗರದಲ್ಲಿ ನಡೆದಿದೆ.
ಗಾಯಗಗೊಂಡ ವ್ಯಕ್ತಿಯನ್ನು ಜೀವನ್ ಎಂದು ಗುರುತಿಸಲಾಗಿದೆ.
ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು..!
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ.
ಮೃತಪಟ್ಟ ಮಗುವನ್ನು ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು...
ಶತಾಯುಷಿ ಮಾಜಿ ಯುಎಸ್ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ..!
ವಾಷಿಂಗ್ಟನ್: 100 ವರ್ಷದ ಮಾಜಿ ಯುಎಸ್ ಅಧ್ಯಕ್ಷ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಪ್ಲೇನ್ಸ್ನಲ್ಲಿರುವ ತನ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ಟರ್ ಅವರು ಫೆಬ್ರವರಿ 2023 ರ ಮಧ್ಯಭಾಗದಿಂದ ಜಾರ್ಜಿಯಾದ...
ಉಳ್ಳಾಲ: ರಕ್ಷಣೆಗೆ ಹೋದ ವ್ಯಕ್ತಿ ಸಮುದ್ರದ ಅಲೆಗೆ ಸಿಲುಕಿ ಮೃತ್ಯು
ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಭವಿಸಿದೆ.ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ...
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ – ಕಾರು ಅಪಘಾತ। ಇಬ್ಬರು ಮೃತ್ಯು
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೀಲೇಶ್ವರ ಕಣಿಚ್ಚರದ...
ಪ್ರೊ ಕಬಡ್ಡಿ ಸೀಸನ್ 11: ಹರ್ಯಾಣ ಸ್ಟೀಲರ್ಸ್ ಚಾಂಪಿಯನ್
ಮುಂಬೈ: ಪ್ರೊ ಕಬಡ್ಡಿ ಲೀಗ್-2024ರ ಫೈನಲ್ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಅನ್ನು ಸೋಲಿಸಿ ಹರ್ಯಾಣ ಸ್ಟೀಲರ್ಸ್ ಪ್ರೊ ಕಬಡ್ಡಿ ಲೀಗ್ ಸೀಸನ್ 11 ಅನ್ನು ಗೆದ್ದುಕೊಂಡಿದೆ.ಪ್ರೊ ಕಬಡ್ಡಿ ಲೀಗ್-2024ರ ಫೈನಲ್ ಪಂದ್ಯ ಪುಣೆಯ...
ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರ ಬಂಧನ
ಕೊಟ್ಟಿಗೆಹಾರ: ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನ ಕುಡಿಗೆಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಭಾನುವಾರ ನಡೆದಿದೆ.ಬಂಧಿತ ಆರೋಪಿಗಳು ಶಿವಮೊಗ್ಗದ ಮುಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ...
ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ
ಕಾಸರಗೋಡು: ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಡು ಕ್ವಾರ್ಟಸ್್ರನಲ್ಲಿ ನಡೆದಿದೆ.ಅಬ್ದುಲ್ ಹಕೀಂ ಅವರ ಪತ್ನಿ ನಿಶಾ (29) ಮತ್ತು 11, 9 ಮತ್ತು 8 ವರ್ಷದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ...
















