Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: 50 ಲಕ್ಷ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್‌..!

ಕಾಸರಗೋಡು: ಎಟಿಎಂನಲ್ಲಿ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂ ದರೋಡೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ತಮಿಳುನಾಡು ತಿರುಚ್ಚಿಯಿಂದ ವಿಶೇಷ ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ತಿರುಚ್ಚಿ ರಾಮ್‌ಜಿ ನಗರ ಹರಿಭಾಸ್ಕರ...

ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ; 29 ಮಂದಿ ಸಾವು..!

ಸಿಯೋಲ್: 181 ಜನ ಪ್ರಯಾಣಿಕರಿದ್ದ ವಿಮಾನವು ಲ್ಯಾಂಡಿಂಗ್ ಗೇರ್ ವೈಫಲ್ಯದಿಂದಾಗಿ ಲಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ...

ಇಂದು ಪ್ರೊ ಕಬಡ್ಡಿ ಫೈನಲ್‌ ಹರಿಯಾಣ – ಪಾಟ್ನಾ

ಪುಣೆ: ಬರೋಬ್ಬರಿ 136 ಪಂದ್ಯ ಹಾಗೂ ಎರಡೂವರೆ ತಿಂಗಳ ಬಳಿಕ 11ನೇ ಪ್ರೊ ಕಬಡ್ಡಿ ಲೀಗ್‌ ಫೈನಲ್‌ಗೆ ಕ್ಷಣಗಣನೆ ಮೊದಲ್ಗೊಂಡಿದೆ.ರವಿವಾರದ ಪ್ರಶಸ್ತಿ ಕಾಳಗದಲ್ಲಿ ಹರಿಯಾಣ ಸ್ಟೀಲರ್ ಮತ್ತು ಪಾಟ್ನಾ ಪೈರೇಟ್ಸ್‌ ಮುಖಾಮುಖೀ ಆಗಲಿವೆ....

ಮಾಣಿ: ಬೈಕ್ – ಈಚರ್ ಲಾರಿ ಅಪಘಾತ | ಬಾಲಕ ಮೃತ್ಯು

ಮಾಣಿ: ಬೆಳ್ತಂಗಡಿ ತಾಲೂಕಿನ ಮುರದ ಕುಟುಂಬ ಸಂಚರಿಸುತ್ತಿದ್ದ ಬೈಕ್ ಈಚರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ...

ವಿಟ್ಲ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ವಿಟ್ಲ: ವಿಟ್ಲ ಬಸ್ ಸ್ಟ್ಯಾಂಡ್ ಬಳಿ ಗಣೇಶ್ ಮೆಡಿಕಲ್ ಹತ್ತಿರ ಪುತ್ತೂರಿನಿಂದ ಬರುತ್ತಿದ್ದ ಕಾರು ಹಾಗೂ ವಿಟ್ಲದ ನಾಲ್ಕು ಮಾರ್ಗ ದ ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ ಸ್ಥಳಕ್ಕೆ...

ವಿಟ್ಲ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಶ್ರದ್ಧಾಂಜಲಿ ಸಭೆ

ವಿಟ್ಲ: ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಮನಮೋಹನ್ ಸಿಂಗ್ ರವರ ಶ್ರದ್ಧಾಂಜಲಿ ಸಭೆಯು ವಿಟ್ಲ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಹಾಗೂ...

ಚಿಕ್ಕಮಗಳೂರು: ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೇರಿ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ಗುಳ್ಳದಮನೆಯಲ್ಲಿ ಮದುವೆಯಾಗಿ ಒಂದು ತಿಂಗಳಲ್ಲೇ ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ನವವಧು ಬಿಂದು (20) ಎಂದು ತಿಳಿದು...

ಸವಣೂರು: ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಪುತ್ತೂರು : ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್‌ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್‌ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದಾರೆ. ಇನ್ನೇನು...

ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!

ಕಾಸರಗೋಡು: ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಪುಲಿಕಡವು ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪನತ್ತಡಿಯ ರಾಹುಲ್ (20) ಎಂದು ಗುರುತಿಸಲಾಗಿದೆ. ರಾಹುಲ್ ರಾಜಾಪುರ ಸೈಂಟ್ ಪಾಯಸ್ ಟೆಂತ್ ಕಾಲೇಜಿನ ಎರಡನೇ ವರ್ಷದ ಬಿಬಿಎ...

ವಿಟ್ಲ: 1ನೇ ತರಗತಿಯಿಂದ 2nd PUC ವರೆಗಿನ ವಿದ್ಯಾರ್ಥಿಗಳಿಗೆ ಎರಡು ತಿಂಗಳ ವಿಶೇಷ ಟ್ಯೂಷನ್...

ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ವಿಶೇಷ ತರಬೇತಿ ವಿಟ್ಲ: ಶಾಲಾ ರಸ್ತೆಯಲ್ಲಿ ಮೋತಿ ಸಿಟಿ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ನಾಲೇಡ್ಜ್ ಹಬ್ ಟ್ಯೂಷನ್ ಸೆಂಟರ್‌ನಲ್ಲಿ ಎರಡು ತಿಂಗಳ ವಿಶೇಷ ಟ್ಯೂಷನ್ ತರಗತಿ...
error: Content is protected !!